Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊಸ ರೂಪದಲ್ಲಿ ಇವಿ ಮಿತ್ರ
    Trending

    ಹೊಸ ರೂಪದಲ್ಲಿ ಇವಿ ಮಿತ್ರ

    vartha chakraBy vartha chakraSeptember 10, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.10,:
    ತೈಲ ಬಳಕೆಯಿಂದ ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮ ತಡೆಗಟ್ಟಲು ರೂಪಿಸಿರುವ ಇ.ವಿ.ಬಳಕೆಗೆ ರಾಜ್ಯ ಸರ್ಕಾರ ಸಾಕಷ್ಟು ಉತ್ತೇಜನ ನೀಡುತ್ತಿದೆ.ಆದರೆ ಇವಿ ಚಾರ್ಜಿಂಗ್ ವಿಷಯ ಮಾತ್ರ ಇವಿ ಬಳಕೆದಾರರ ಕಿರಿಕಿರಿ ಗೆ ಕಾರಣವಾಗಿದೆ.
    ಇದನ್ನು ಗಂಭೀರವಾಗಿ ಪರಿಗಣಿಸಿರುವ ಬೆಸ್ಕಾಂ ಇದೀಗ ತನ್ನ ಚಾರ್ಜಿಂಗ್ ಘಟಕಗಳಿಗೆ ಹೊಸ ರೂಪ ನೀಡಲು ಮುಂದಾಗಿದೆ.
    ಇದರ ಮೊದಲ ಹಂತವಾಗಿ ಇವಿ ಬಳಕೆದಾರರಿಗೆ ಸುಗಮ ಚಾರ್ಜಿಂಗ್‌ ಸೌಲಭ್ಯ ಒದಗಿಸುತ್ತಿರುವ ಬೆಸ್ಕಾಂನ ‘ಇವಿ ಮಿತ್ರ’ ಆ್ಯಪ್‌ ಈಗ ಹೊಸ ರೂಪ ಪಡೆದುಕೊಂಡಿದೆ.
    ಆ್ಯಂಡ್ರಾಯ್ಡ್ ಮತ್ತು ಐಓಎಸ್‌ ಎರಡು ಮೊಬೈಲ್‌ ಅಪ್ಲಿಕೇಶನ್‌ಗಳಲ್ಲಿ ಲಭ್ಯವಿರುವ ಹೊಸ ‘ಇವಿ ಮಿತ್ರ’ ಆ್ಯಪ್‌- ಬಳಕೆದಾರರ ಪ್ರೊಫೈಲ್‌ ನಿರ್ವಹಣೆ, ಚಾರ್ಚಿಂಗ್‌ ಸ್ಟೇಷನ್‌ಗಳ ವೀಕ್ಷಣೆಯೊಂದಿಗೆ ಮಾಹಿತಿ, ಚಾರ್ಜಿಂಗ್‌ ಪ್ರಕ್ರಿಯೆ, ಬುಕ್ಕಿಂಗ್‌ ವಿವರ, ಚಾರ್ಚಿಂಗ್ ಸ್ಟೇಷನ್‌ಗಳಲ್ಲಿರುವ ಸೌಕರ್ಯಗಳು ಮತ್ತು ಚಾರ್ಜಿಂಗ್‌ ಕಾಯ್ದಿರಿಸುವ ಸೌಲಭ್ಯ ಹೊಂದಿದೆ.
    ಹಳೆ ‘ಇವಿ ಮಿತ್ರ’ ಆ್ಯಪ್ ಡಿಲೀಟ್ ಮಾಡಿ,https://onelink.to/evmithra ಮೂಲಕ ಹೊಸ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. ವ್ಯಾಲೆಟ್‌ನಲ್ಲಿ ಹಣ ಉಳಿದಿದ್ದರೂ ಚಿಂತಿಸಬೇಕಿಲ್ಲ. ಹೊಸ ಆ್ಯಪ್‌ಗೆ ಹಣ ವರ್ಗಾವಣೆಯಾಗುತ್ತದೆ ಎಂದು ಬೆಸ್ಕಾಂ ತಿಳಿಸಿದೆ.
    ಕನ್ನಡ, ಹಿಂದಿ, ಇಂಗ್ಲಿಷ್‌ ಸೇರಿದಂತೆ ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳು ಸೇರಿದಂತೆ ಒಟ್ಟು 11 ಭಾಷೆಗಳಲ್ಲಿ ಇವಿ ಚಾರ್ಚಿಂಗ್‌ ಮಾಹಿತಿ ಲಭ್ಯವಿದ್ದು, ಹಣ ಪಾವತಿಗೆ ಹಲವು ಆಯ್ಕೆಗಳನ್ನು ಒಳಗೊಂಡಿದೆ. ರಿಟೇಲ್‌ ಬಳಕೆದಾರರ ಶುಲ್ಕದ ವಿವರ, ಬಿಲ್ಲಿಂಗ್, ಪ್ರೊಫೈಲ್ ಇರಲಿದೆ.
    ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡ ನಂತರ ಫೋನ್‌ ನಂಬರ್‌ ನಮೂದಿಸಿ, ಲಾಗಿನ್‌ ಆಗಿ. ನಿಮ್ಮ ಮೊಬೈಲ್‌ಗೆ ಬರುವ ಓಟಿಪಿ ಸಂಖ್ಯೆ ದಾಖಲಿಸಿದ ನಂತರ ನಿಮ್ಮ ಲಾಗಿನ್‌ ಖಾತ್ರಿಯಾಗುವುದು. ಖಾಸಗಿ ಹಾಗೂ ವಾಣಿಜ್ಯ ಬಳಕೆದಾರರು ಈ ಒಂದೇ ಆ್ಯಪ್‌ ಮೂಲಕ ಚಾರ್ಚಿಂಗ್ ಸೌಲಭ್ಯ ಪಡೆಯಬಹುದಾಗಿದೆ. ಎಸಿ/ಡಿಸಿ ಚಾರ್ಚರ್‌ ಅಥವಾ ಮ್ಯಾಪ್‌ ಮೂಲಕ ಇವಿ ಬಳಕೆದಾರರು ಚಾರ್ಚಿಂಗ್ ಸ್ಟೇಷನ್‌ ಇರುವ ಜಾಗದ ಮಾಹಿತಿ ಪಡೆಯಬಹುದು.

    Verbattle
    Verbattle
    Verbattle
    Bangalore Congress Government Karnataka m mi News Politics Trending Varthachakra ಕಾಂಗ್ರೆಸ್ ಕಾನೂನು Election ರಾಜಕೀಯ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ಸಿಕ್ಕಿದ ಹೈಡ್ರೋ ಗಾಂಜಾ.
    Next Article Crypto ವಂಚಕ Arrest.
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    1 Comment

    1. Egnwuz on February 12, 2026 12:14 am

      mgm grand sports betting betmgm-play betmgm new customer promo

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Glennhof on ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    • Glennhof on ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.