Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 1000 ಕೋಟಿಗೆ ಕೆಲವೇ ಹೆಜ್ಜೆಗಳ ದೂರದಲ್ಲಿರುವ Pathaan!
    ಸಿನೆಮ

    1000 ಕೋಟಿಗೆ ಕೆಲವೇ ಹೆಜ್ಜೆಗಳ ದೂರದಲ್ಲಿರುವ Pathaan!

    vartha chakraBy vartha chakraFebruary 2, 2023Updated:March 20, 20232 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜನವರಿ 25, 2023 ರಂದು ವಿಶ್ವದಾದ್ಯಂತ ಹಲವು ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡ, ಶಾರುಖ್ ಖಾನ್ (Shah Rukh Khan), ದೀಪಿಕಾ ಪಡುಕೋಣೆ (Deepika Padukone), ಜಾನ್ ಅಬ್ರಾಹಂ (John Abraham) ಮುಖ್ಯ ಪಾತ್ರದಲ್ಲಿ ನಟಿಸಿರುವ “ಪಠಾಣ್” (Pathaan) ಚಲನಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಚಿತ್ರೀಕರಣದ ಸಮಯದಿಂದಲೇ ಭಾರಿ ನಿರೀಕ್ಷೆ ಹುಟ್ಟಿಸಿದ್ದ ಈ ಚಿತ್ರ, ಮುಂಗಡ ಬುಕ್ಕಿಂಗ್‌ನಿಂದಲೇ 50 ಕೋಟಿ ಕಲೆಕ್ಷನ್ ಮಾಡಿತ್ತು. ಬಿಡುಗಡೆಗೊಂಡ ಕೇವಲ 8 ದಿನಗಳಲ್ಲಿ, ವಿಶ್ವದಾದ್ಯಂತ ಚಿತ್ರ ಗಳಿಸಿದ ಮೊತ್ತ, ಸುಮಾರು 665 ಕೋಟಿಗಿಂತಲೂ ಅಧಿಕ! 1000 ಕೋಟಿಯ ಗಡಿಯನ್ನು ದಾಟಿ, ಹಲವು ದಾಖಲೆಗಳನ್ನು ಮುರಿದು, ಹೊಸ ಇತಿಹಾಸ ಸೃಷ್ಟಿಯಾಗುವ ರೋಚಕ ಕ್ಷಣಗಳಿಗಾಗಿ ಅಭಿಮಾನಿಗಳು ಕಾತರದಿಂದ ಕಾಯುತಿದ್ದಾರೆ.

    ಈ ಚಿತ್ರವನ್ನು ಸಿದ್ಧಾರ್ಥ್ ಆನಂದ್ ( Siddharth Anand) ನಿರ್ದೇಶಿಸಿದರೆ, ಯಶ್ ರಾಜ್ ಫಿಲ್ಸ್ಮ್ (Yash Raj Films) ನ ಆದಿತ್ಯ ಚೋಪ್ರಾ (Aditya Chopra) ನಿರ್ಮಿಸಿದ್ದಾರೆ. ಶಾರುಖ್ ಖಾನ್, ದೀಪಿಕಾ ಪಡುಕೋಣೆ, ಜಾನ್ ಅಬ್ರಾಹಂ ಅವರೊಂದಿಗೆ ಹಿರಿಯ ಕಲಾವಿದರಾದ ಡಿಂಪಲ್ ಕಪಾಡಿಯಾ ಮತ್ತು ಆಶುತೋಷ್ ರಾಣಾ ಸಹ ಚಿತ್ರದಲ್ಲಿ ನಟಿಸಿದ್ದಾರೆ. ತಮ್ಮ ರೊಮ್ಯಾಂಟಿಕ್ ಪೋಸ್ ಮತ್ತು ಡೈಲಾಗ್ ಗಳಿಂದ king of romance ಎಂದೇ ಖ್ಯಾತಿ ಪಡೆದಿರುವ ಕಿಂಗ್ ಖಾನ್ ಈ ಚಿತ್ರದಲ್ಲಿ ಆಕ್ಷನ್ ಹೀರೊ ಆಗಿ ಕಾಣಿಸಿಕೊಂಡಿದ್ದಾರೆ. RAW ಏಜೆಂಟ್ ಪಾತ್ರದಲ್ಲಿ ಶಾರುಖ್ ಖಾನ್ ಮತ್ತು ISI ಏಜೆಂಟ್ ಪಾತ್ರದಲ್ಲಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡರೆ, ಲ್ಯಾಬ್ ನಲ್ಲಿ ತಯಾರಾದ ವೈರಸ್ ಒಂದನ್ನು ಭಾರತಕ್ಕೆ ಹರಡಲು ಹೊಂಚು ಹಾಕುತ್ತಿರುವ ದೇಶದ್ರೋಹಿಯ ಪಾತ್ರದಲ್ಲಿ ಜಾನ್ ಅಬ್ರಾಹಂ ಕಾಣಿಸಿಕೊಂಡಿದ್ದಾರೆ.

    ಬಿಡುಗಡೆಗೊಂಡ ಎಲ್ಲ ಚಿತ್ರಮಂದಿರಗಳಲ್ಲೂ ಭಾರಿ ಮೆಚ್ಚುಗೆಯನ್ನು ಪಡೆಯುತ್ತಿರುವ ಪಠಾಣ್, ಸದ್ಯದಲ್ಲೇ 1000 ಕೋಟಿಯ ಗಡಿಯನ್ನು ದಾಟುವ ನಿರೀಕ್ಷೆ ಇದೆ. ಈ ಮೂಲಕ 1000 ಕೋಟಿಯ ಗಡಿ ದಾಟಿ, ದಾಖಲೆ ನಿರ್ಮಿಸಿರುವ ದಂಗಲ್ , ಬಾಹುಬಲಿ 2, KGF 2 ಮತ್ತು RRR ಚಲನಚಿತ್ರಗಳ ಸಾಲಿನಲ್ಲಿ ಪಠಾಣ್ ಕೂಡ ಸ್ಥಾನ ಪಡೆಯುವ ಉತ್ಸಾಹದಲ್ಲಿದೆ. ಇದರೊಂದಿಗೆ, ಅತಿ ಹೆಚ್ಚು ಗಳಿಸಿದ ಹಿಂದಿ ಚಿತ್ರಗಳಲ್ಲಿ 5 ನೇ ಸ್ಥಾನ ಮತ್ತು ಅತಿ ಹೆಚ್ಚು ಗಳಿಸಿದ ಭಾರತೀಯ ಚಿತ್ರಗಳ ಸಾಲಲ್ಲಿ 8 ನೇ ಸ್ಥಾನವನ್ನು ಪಠಾಣ್ ಪಡೆದಿದೆ. ಅಲ್ಲದೆ, ಯಶ್ ರಾಜ್ ಫಿಲ್ಮ್ಸ್ ಮತ್ತು ಶಾರುಖ್ ಖಾನ್ ವೃತ್ತಿ ಜೀವನದಲ್ಲಿಯೂ ಸಹ ‘ಪಠಾಣ್’ ಅತಿ ಹೆಚ್ಚು ಹಣ ಗಳಿಸಿದ ಚಿತ್ರವಾಗಿದೆ.

    Verbattle
    Verbattle
    Verbattle
    #RRR #yash art deepika padukone Entertainment kgf 2 m pathaan shah rukh khan yash raj films ಕಲೆ ಚಲನಚಿತ್ರ ಪಠಾಣ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Article3 ರಿಂದ 15 ಕ್ಕಿಳಿದ Gautam Adani
    Next Article ಪಾಗಲ್ ಪ್ರೇಮಿಯ ಕಾಟಕ್ಕೆ ಬಲಿಯಾದ ದಂತವೈದ್ಯೆ
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    March 16, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    2 Comments

    1. Xnhpyo on March 17, 2026 12:04 am

      Grandes bônus, maiores vitórias no Betano https://betanogame.org/pt/mobile-app/. Novos jogadores ganham até €500 mais rodadas grátis em slots. Aproveite banca segura e suporte ao cliente 24/7. Betano – a escolha inteligente para jogadores sérios.

      Reply
    2. Ichfdn on March 21, 2026 4:52 pm

      Descubra o Mostbet: bГґnus de 125% + 150 rodadas grГЎtis para novos jogadores – https://mostbetpt.pro/bonus/ , O cassino que entende o jogador brasileiro estГЎ te esperando: Mostbet .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Rickytug on ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • WilliamSkity on ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    March 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    March 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    March 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.