Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒಂದೇ ದಿನದಲ್ಲಿ ಚಾಲನೆ ಪಡೆದ 108 Namma Clinic ಗಳು
    Bengaluru

    ಒಂದೇ ದಿನದಲ್ಲಿ ಚಾಲನೆ ಪಡೆದ 108 Namma Clinic ಗಳು

    vartha chakraBy vartha chakraFebruary 10, 2023Updated:March 20, 202333 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಡವರು, ಮಧ್ಯಮ ವರ್ಗದವರು, ಕೂಲಿಕಾರ್ಮಿಕರು ಸೇರಿದಂತೆ ಎಲ್ಲ ವರ್ಗದ ಜನರಿಗೂ ಅತಿ ಕಡಿಮೆ ವೆಚ್ಚದಲ್ಲಿ ಉತ್ತಮ ವೈದ್ಯಕೀಯ ಸೇವೆ ಒದಗಿಸುವ ಮಹತ್ವಾಕಾಂಕ್ಷೆಯಿಂದ ರಾಜ್ಯ ಸರ್ಕಾರವು ಫೆಬ್ರವರಿ 7, 2023 ರಂದು ರಾಜ್ಯಾದ್ಯಂತ ವಿವಿಧ ನಗರಗಳಲ್ಲಿ ಒಂದೇ ದಿನದಲ್ಲಿ  108 ನಮ್ಮ ಕ್ಲಿನಿಕ್  (Namma Clinic) ಗಳಿಗೆ ಚಾಲನೆ ನೀಡಿದೆ.

    ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ (Mahalakshmi Layout) ವಿಧಾನಸಭಾ ಕ್ಷೇತ್ರದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಚಿವರಾದ ಗೋಪಾಲಯ್ಯ (K Gopalaiah), ಡಾ.ಕೆ.ಸುಧಾಕರ್ (Dr K Sudhakar), ಸಮ್ಮುಖದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (Basavaraj Bommai) ಎಲ್ಲ 108 ‘ನಮ್ಮ ಕ್ಲಿನಿಕ್’ ಗಳಿಗೂ ಅಧಿಕೃತವಾಗಿ ಚಾಲನೆ ನೀಡಿದರು. ಇದೇ ಕಾರ್ಯಕ್ರಮದಲ್ಲಿ, ಮಹಾಲಕ್ಷ್ಮಿ ಲೇಔಟ್‌ನ ಮಹಾಲಕ್ಷ್ಮಿಪುರ ವಾರ್ಡ್‌ನಲ್ಲಿ ಹೊಸದಾಗಿ ಸ್ಥಾಪಿಸಲಾದ ನಮ್ಮ ಕ್ಲಿನಿಕ್ ಅನ್ನು ಉದ್ಘಾಟಿಸಿ ಮತ್ತುಳಿದ 107 ಕ್ಲಿನಿಕ್ ಗಳಿಗೆ ಆನ್ಲೈನ್ ಮೂಲಕ ಚಾಲನೆ ನೀಡಿದರು.

    ರಾಜ್ಯ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮಾತನಾಡಿ, “108 ನಮ್ಮ ಕ್ಲಿನಿಕ್ ಗಳ ಪ್ರಾರಂಭವು ಸಾರ್ವತ್ರಿಕ ಮತ್ತು ಸಮಗ್ರ ಪ್ರಾಥಮಿಕ ಆರೋಗ್ಯ ರಕ್ಷಣೆಯ ಹೊಸ ಯುಗಕ್ಕೆ ನಾಂದಿ ಹಾಡಿದೆ. ನಮ್ಮ ಚಿಕಿತ್ಸಾಲಯಗಳ ಉದ್ದೇಶವು ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒಂದೇ ಸೂರಿನಡಿ ಸಂಯೋಜಿಸುವುದು ಮತ್ತು ಜನರಿಗೆ ಗುಣಮಟ್ಟದ ಪ್ರಾಥಮಿಕ ಆರೈಕೆಯನ್ನು ಒದಗಿಸುವುದು. ಈ ಹಿಂದೆ ನಗರ ಪ್ರದೇಶಗಳಲ್ಲಿಯೂ 50-60 ಸಾವಿರ ಜನಸಂಖ್ಯೆಗೆ ಕೇವಲ ಒಂದು ಕ್ಲಿನಿಕ್ ಮಾತ್ರ ಕಾರ್ಯನಿರ್ವಹಿಸುತ್ತಿತ್ತು. ನಮ್ಮ ಕ್ಲಿನಿಕ್ ಸ್ಥಾಪನೆಯಿಂದ ಪ್ರತಿ ಕ್ಲಿನಿಕ್ 15-20 ಸಾವಿರ ಜನರಿಗೆ ಸೇವೆ ಒದಗಿಸಬಹುದು. ನಮ್ಮ ಕ್ಲಿನಿಕ್‍ಗಳಲ್ಲಿ ರೆಫರಲ್ ಸೇವೆಗಳನ್ನು ಒದಗಿಸುವ ಮುಖಾಂತರ ದ್ವಿತೀಯ ಮತ್ತು ತೃತೀಯ ಹಂತದ ಆಸ್ಪತ್ರೆಗಳಿಗೂ ಇವು ಸಂಪರ್ಕ ಕಲ್ಪಿಸುತ್ತಿವೆ. ಆರೋಗ್ಯ ಸೇವೆಗಳನ್ನು ಪಡೆಯಲು ತಗುಲುವ ವೆಚ್ಚ ಕಡಿಮೆ ಮಾಡಲು ಸಹಕಾರಿಯಾಗಲಿದೆ. ನಗರ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ವಿಕೇಂದ್ರೀಕರಿಸಲಾಗುತ್ತಿದೆ” ಎಂದು ಹೇಳಿದರು.

    ಇವುಗಳ ವಿಶೇಷತೆ ಏನು?

    • ಎಲ್ಲಾ ವಯೋಮಾನದವರ ರೋಗಪತ್ತೆ, ಚಿಕಿತ್ಸೆ, ಆರೈಕೆ, ಲಸಿಕಾಕರಣ ಮತ್ತು ಪ್ರಯೋಗಾಲಯದ ಸೇವೆ
    • ಹೆಚ್ಚುವರಿ ಆರೋಗ್ಯ ಸೌಲಭ್ಯಗಳು
    • ಪ್ರಸವಪೂರ್ವ, ಪ್ರಸವಪೂರ್ವ ಆರೈಕೆ, ಮಾನಸಿಕ ಆರೋಗ್ಯ, ವೃದ್ಧರ ಆರೈಕೆ ಗಳನ್ನು ಒಳಗೊಂಡು 12 ಆರೋಗ್ಯ ಸೇವೆಗಳ ಪ್ಯಾಕೇಜ್
    • ಸಂಪೂರ್ಣ ಉಚಿತ ಸೇವೆ
    • ಹೆಚ್ಚುವರಿ ಚಿಕಿತ್ಸೆಗೆ ವಿಶೇಷ ಆಸ್ಪತ್ರೆಗಳಿಗೆ ಉಚಿತ ರೆಫರಲ್ ಸೇವೆಗಳು (ಅಗತ್ಯವಿದ್ದಲ್ಲಿ ಮಾತ್ರ)

    ಸೌಕರ್ಯಗಳು –

    ನಿರೀಕ್ಷಣಾ ಸ್ಥಳ, ಹೊರ ರೋಗಿಗಳ ತಪಾಸಣೆ ಕೊಠಡಿ (OPD), ವ್ಯಾಕ್ಸಿನೇಷನ್ ಕೊಠಡಿ (Vaccination Room), ಪ್ರಯೋಗಶಾಲೆ (Laboratory), ಯೋಗ, ಔಷಧಿ ದಾಸ್ತಾನು ಮತ್ತು ವಿತರಣಾ ಕೊಠಡಿ (Dispensary), ಆಡಳಿತ ಕಚೇರಿ, ಆಸ್ಪತ್ರೆ ಸಿಬ್ಬಂದಿ, ಮಹಿಳೆ ಮತ್ತು ಪುರುಷ ರೋಗಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ.

    ಸಿಬ್ಬಂದಿ –

    ನಮ್ಮ ಕ್ಲಿನಿಕ್‍ಗಳಲ್ಲಿ ತಲಾ ಒಬ್ಬರು ವ್ಯೆದ್ಯಾಧಿಕಾರಿ, ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು, ಡಿ-ದರ್ಜೆ ನೌಕರರು ಇರಲಿದ್ದಾರೆ.

    ಸೇವಾ ಸಮಯ –

    ನಮ್ಮ ಕ್ಲಿನಿಕ್‍ಗಳು ಸೋಮವಾರದಿಂದ ಶನಿವಾರದವರೆಗೆ  ಬೆಳಗ್ಗೆ 9 ಗಂಟೆಯಿಂದ ಸಂಜೆ 4.30ರವರೆಗೆ ಕಾರ್ಯಾನಿರ್ವಹಿಸುತ್ತಿವೆ.

    Verbattle
    Verbattle
    Verbattle
    #bangalore #drsudhakar #karnataka basavaraj bommai bommai HAL m Mahalakshmi Layout mi minister k gopalaiah namma clinic SAR ಆರೋಗ್ಯ ಬೊಮ್ಮಾಯಿ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous ArticleEgg ಗೂ ದಿಲ್ ಗೂ ಸಂಬಂಧವಿದೆ!
    Next Article ಜನ ಮೆಚ್ಚುಗೆಯ DK Shivakumar ಭಾಷಣ
    vartha chakra
    • Website

    Related Posts

    ವಾಹನ ಸವಾರರೇ ಎಚ್ಚರ!

    March 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    March 26, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    March 18, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RalphUnoto on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • RalphUnoto on ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • Williamdix on ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.