ಬಿಹಾರ: ಪ್ರಸಾದ ಸೇವಿಸಿದ 120 ಮಂದಿ ಅಸ್ವಸ್ಥರಾದ ಘಟನೆ ನಡೆದಿದೆ.
ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಪೂಜೆಯ ಬಳಿಕ ಪ್ರಸಾದ ವಿತರಣೆ ಮಾಡಲಾಗಿದೆ. ಕೆಲವೇ ಹೊತ್ತಿನಲ್ಲಿ ಅನೇಕರು ವಾಂತಿ, ಹೊಟ್ಟೆನೋವಿನಿಂದ ಬಳಲಾರಂಭಿಸಿದ್ದರು. ಅಸ್ವಸ್ಥರಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
Previous Articleಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ ಮೌಲ್ಯ
Next Article ಕೋವಿಡ್, ಡೆಂಗಿ ಪ್ರಕರಣ ಹೆಚ್ಚಳದ ಬಗ್ಗೆ ಆತಂಕ ಬೇಡ!!