ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಹಾವು ಏಣಿ ಆಟ ಮುಂದುವರಿಸಿದ್ದು, ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 13,086 ಮಂದಿಗೆ ಕೊರೋನಾ ಸೋಂಕು ತಗುಲಿದೆ.
ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 12, 456 ಮಂದಿ ಗುಣಮುಖರಾಗಿದ್ದಾರೆ.
ಕೊರೋನಾದಿಂದ ಕಳೆದ 24 ಗಂಟೆ ಅವಧಿಯಲ್ಲಿ 24 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ದೇಶದಲ್ಲಿ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ ಇದೀಗ 5,25,223ಕ್ಕೆ ತಲುಪಿದ
ದೇಶದ ಹಲವು ರಾಜ್ಯಗಳಲ್ಲಿ ಇದೀಗ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ.