Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 15 ಬಂಡಾಯ ಶಾಸಕರಿಗೆ ಕೇಂದ್ರ ಸರ್ಕಾರದ ಭದ್ರತೆ
    ಸುದ್ದಿ

    15 ಬಂಡಾಯ ಶಾಸಕರಿಗೆ ಕೇಂದ್ರ ಸರ್ಕಾರದ ಭದ್ರತೆ

    vartha chakraBy vartha chakraJune 27, 2022Updated:June 27, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಹಾರಾಷ್ಟ್ರ; ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ನಡುವೆ ಕೇಂದ್ರ ಸರ್ಕಾರ ಶಿವಸೇನೆಯ 15 ಮಂದಿ ಬಂಡಾಯ ಶಾಸಕರಿಗೆ ‘Y+’ ಶ್ರೇಣಿಯ ಸಿಆರ್‌ಪಿಎಫ್‌ ಭದ್ರತೆ ಒದಗಿಸಿದೆ.
    ಬಂಡಾಯ ಶಾಸಕರಿಗೆ ಸೂಕ್ತ ಭದ್ರತೆ ಕಲ್ಪಿಸುವಂತೆ ರಾಜಕೀಯ ಮುಖಂಡರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.
    ಇನ್ನು ಮಹಾ ವಿಕಾಸ್ ಆಘಾಡಿ (ಎಂವಿಎ) ಸರ್ಕಾರದ ವಿರುದ್ಧ ಬಂಡಾಯ ಸಾರಿರುವ ಏಕನಾಥ ಶಿಂಧೆ ನೇತೃತ್ವದ 40ಕ್ಕೂ ಹೆಚ್ಚು ಶಾಸಕರು ಗುವಾಹಟಿಯ ರ್‍ಯಾಡಿಸನ್‌ ಬ್ಲೂ ಹೋಟೆಲ್‌ನಲ್ಲಿ ಬೀಡುಬಿಟ್ಟಿದ್ದಾರೆ. ಒಟ್ಟಿನಲ್ಲಿ ಮಹಾರಾಷ್ಟ್ರದಲ್ಲಿ ಅಧಿಕಾರದ ಚುಕ್ಕಾಣಿಗಾಗಿ ದೊಡ್ಡ  ಹಣಾಹಣಿಯೇ ನಡೆಯುತ್ತಿದೆ.

    Verbattle
    Verbattle
    Verbattle
    Government ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleದಾಳಿಗೆ ಸಜ್ಜಾಗಿದ್ದ ಉಗ್ರನ ಬಂಧನ..!
    Next Article ಕೊರೋನಾ ಪ್ರಮಾಣ ಏರಿಕೆ: 17,073 ಜನರಿಗೆ ಸೋಂಕು, 21 ಮಂದಿ ಸಾವು
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್
    • Glennhof on ಮಕ್ಕಳ ಮಾರಾಟ ಜಾಲ ಪತ್ತೆ.
    • LinwoodGah on ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.