ಬೆಂಗಳೂರು, ಮೇ 27:
ರಾಜಧಾನಿ ಮಹಾನಗರ ಬೆಂಗಳೂರಿನಲ್ಲಿ ಭೂಮಿಗೆ ಬಂಗಾರದ ಬೆಲೆ ಇದೆ. ಇಲ್ಲಿ ಹಲವು ದಶಕದಿಂದ ಅರಣ್ಯ ಭೂಮಿ ಒತ್ತುವರಿ ಆಗಿದ್ದು, ತಾವು ಸಚಿವನಾದ ತರುವಾಯ 2 ವರ್ಷದಲ್ಲಿ ಸುಮಾರು 4000 ಕೋಟಿ ರೂ. ಮಾರುಕಟ್ಟೆ ಮೌಲ್ಯದ 128 ಎಕರೆ ಅರಣ್ಯ ಒತ್ತುವರಿ ತೆರವು ಮಾಡಲಾಗಿದೆ
ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ,ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್.ಎಂ.ಟಿ. ತನ್ನ ವಶದಲ್ಲಿರುವ ಸುಮಾರು 14,300 ಕೋಟಿ ರೂ. ಮೌಲ್ಯದ 444 ಎಕರೆ ಅರಣ್ಯ ಭೂಮಿಯನ್ನು ರಿಯಲ್ ಎಸ್ಟೇಟ್ ಸಂಸ್ಥೆಗಳು ಸೇರಿದಂತೆ ಹಲವು ಸಂಸ್ಥೆಗಳಿಗೆ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಹೇಳಿದರು
ಈ ಅರಣ್ಯ ಜಮೀನು ಹಿಂಪಡೆದು, ಉದ್ಯಾನವಾಗಿ ಉಳಿಸಿಕೊಳ್ಳಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಕಾನೂನು ಹೋರಾಟ ನಡೆದಿದೆ.. ಸುಪ್ರೀಂಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯುತ್ತಿದೆ ಎಂದು ಅರಣ್ಯ ಸಚಿವರು ತಿಳಿಸಿದರು.
ಹಳೆ ಮೈಸೂರು ಭಾಗದಲ್ಲಿ ಬ್ರಿಟಿಷರ ಕಾಲದಲ್ಲಿ ವಿವಿಧ ವ್ಯಕ್ತಿ, ಸಂಸ್ಥೆಗಳಿಗೆ ಸುಮಾರು 5050 ಎಕರೆ ಅರಣ್ಯ ಭೂಮಿಯನ್ನು ದೀರ್ಘಕಾಲದ (999 ವರ್ಷ) ಗುತ್ತಿಗೆ ನೀಡಲಾಗಿತ್ತು. ಈ 999 ವರ್ಷದ ಗುತ್ತಿಗೆ ಅವಧಿಯನ್ನು ಸರ್ಕಾರ 99 ವರ್ಷಕ್ಕೆ ಇಳಿಕೆ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಈಗ ಇವುಗಳಲ್ಲಿ ಕೆಲವು ಗುತ್ತಿಗೆ ಅವಧಿ ಮುಗಿದಿದ್ದರೂ ಅರಣ್ಯ ಇಲಾಖೆಗೆ ಜಮೀನು ಬಿಟ್ಟುಕೊಡದೆ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಈ ಎಲ್ಲ ಭೂಮಿ ಹಿಂಪಡೆಯಲು ಕಾನೂನು ಹೋರಾಟ ಮಾಡಲಾಗುತ್ತಿದೆ. ಹೈಕೋರ್ಟ್ ನಲ್ಲಿ ಈ ಪ್ರಕರಣಗಳ ಅರ್ಜಿಯ ವಿಚಾರಣೆ ಹಂತದಲ್ಲಿದೆ ಎಂದು ವಿವರ ನೀಡಿದರು.
ಬೆಂಗಳೂರು ನಗರದಲ್ಲಿ ಅಪರೂಪದ ಹುಲ್ಲುಗಾವಲಿದೆ. ಇದು ನೂರಾರು ಪ್ರಭೇದದ ಪಕ್ಷಿಗಳ ಸಂತಾನೋತ್ಪತ್ತಿಯ ತಾಣವಾಗದ್ದು, ಇಷ್ಟು ಸುಂದರ ಪರಿಸರ ಉಳಿಸಲು ದಶಕಗಳಿಂದ ಹೋರಾಟ ನಡೆದಿತ್ತು. ತಾವು ಸಚಿವನಾದ ಬಳಿಕ, ಹಲವು ಒತ್ತಡದ ನಡುವೆಯೂ ಹೆಸರುಘಟ್ಟ ಕೆರೆ ಸುತ್ತಮುತ್ತಲ್ಲಿರುವ ಅಪರೂಪದ ಹುಲ್ಲುಗಾವಲು ರಕ್ಷಣೆಗಾಗಿ 5678 ಎಕರೆ ಪ್ರದೇಶವನ್ನು ಗ್ರೇಟರ್ ಹೆಸರುಘಟ್ಟ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿದ್ದಾಗಿ ತಿಳಿಸಿದರು.
ಸರ್ಕಾರದ ಈ ನಿರ್ಧಾರಕ್ಕೆ ಪಕ್ಷಭೇದ ಮರೆತು ಎಲ್ಲ ಕ್ಷೇತ್ರದ ಗಣ್ಯರೂ ಅಭಿನಂದನೆ ಸಲ್ಲಿಸಿದ್ದಾರೆ. ಇಂತಹ ಉತ್ತಮ ಕಾರ್ಯ ಮಾಡಿದಾಗ ಸಿಗುವ ಆನಂದ, ಸಂತೋಷ ಅಪರಿಮಿತ ಎಂದು ಈಶ್ವರ ಖಂಡ್ರೆ ತಿಳಿಸಿದರು.
Previous Articleಹಣ ಪಡೆಯದೆ ರಾಯಭಾರಿಯಾದ ಕುಂಬ್ಳೆ.
Next Article ಹೆಬ್ಬಾರ್, ಸೋಮಶೇಖರ್ ಗೆ ಬಿಜೆಪಿ ಗೇಟ್ ಪಾಸ್.
19 Comments
cheapest clomiphene pills cost clomiphene without rx get generic clomid for sale clomid for men how can i get clomid without prescription buying cheap clomid pill can i order cheap clomid without a prescription
More content pieces like this would insinuate the web better.
azithromycin online – buy tindamax online flagyl usa
inderal 20mg cost – buy clopidogrel 75mg for sale buy methotrexate 10mg generic
augmentin pills – https://atbioinfo.com/ buy generic acillin for sale
order nexium generic – nexium to us esomeprazole 20mg usa
warfarin medication – coumamide.com cozaar price
buy meloxicam 15mg for sale – https://moboxsin.com/ buy meloxicam 15mg
ed pills where to buy – https://fastedtotake.com/ where can i buy ed pills
forcan order online – site fluconazole cheap
buy generic cenforce 50mg – https://cenforcers.com/ cenforce 100mg for sale
tadalafil generic 20 mg ebay – https://ciltadgn.com/# how many mg of cialis should i take
purchase ranitidine online – click purchase ranitidine online cheap
canadian cialis 5mg – https://strongtadafl.com/ cialis side effects with alcohol
This website really has all of the tidings and facts I needed about this participant and didn’t comprehend who to ask. amoxil amoxicilina
viagra professional 100 mg – https://strongvpls.com/ buy viagra in dubai
The thoroughness in this section is noteworthy. how to buy azithromycin
I’ll certainly carry back to read more. https://prohnrg.com/product/atenolol-50-mg-online/
The sagacity in this serving is exceptional. https://aranitidine.com/fr/clenbuterol/