Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು
    ರಾಜ್ಯ

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    vartha chakraBy vartha chakraOctober 4, 20237 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.4 -ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ-BMTC)ಯ ವಾಣಿಜ್ಯ ( ಕಮರ್ಷಿಯಲ್) ವಿಭಾಗದಲ್ಲಿ ಕೋಟಿ ಕೋಟಿ ಹಣ ಅಕ್ರಮ ನಡೆದಿರುವ ಸಂಬಂಧಿಸಿದಂತೆ ‌ ಹಿರಿಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
    ಸಹಾಯಕ ಭಧ್ರತೆ ಹಾಗೂ ಜಾಗೃತದಳದ ಅಧಿಕಾರಿ ಸಿ.ಕೆ ರಮ್ಯ ನೀಡಿದ ದೂರಿನ ಅನ್ವಯ ವಿಲ್ಸನ್ ಗಾರ್ಡನ್ ಪೋಲಿಸ್ ಠಾಣೆಯಲ್ಲಿ ಏಳು ಜನ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.

    ಅಕ್ರಮದ ಮೊದಲ ಆರೋಪಿ ಶ್ರೀರಾಮ್ ಮುಲ್ಕಾವನ್ ರನ್ನು ಪೊಲೀಸರು ಬಂಧಿಸಿದ್ದು, ಇನ್ನುಳಿದ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
    ಬಿಎಂಟಿಸಿಯ ಹಿಂದಿನ ಎಂಡಿ ಶಿಖಾ ಹಾಗೂ ಬಿಎಂಟಿಸಿಯ ಭದ್ರತಾ ಮತ್ತು ಜಾಗೃತ ದಳದ ನಿರ್ದೇಶಕ ಅರುಣ್. ಕೆ ಸಹಿಗಳನ್ನು ಕಲರ್ ಜೆರಾಕ್ಸ್ ಮಾಡುವ ಮೂಲಕ ನಕಲಿ ದಾಖಲೆಗಳನ್ನು ಸೃಷ್ಟಿ ಕೋಟಿ ಕೋಟಿ ಹಣ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
    ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಏಳು ಜನರನ್ನು ಕಮರ್ಷಿಯಲ್ ವಿಭಾಗದಿಂದ ಬೇರೆಬೇರೆ ವಿಭಾಗಗಳಿಗೆ ವರ್ಗಾವಣೆ ಮಾಡಲಾಗಿದೆ.

    ಮೊದಲ‌ ಆರೋಪಿ ಶ್ರೀ‌ ರಾಮ್ ಮುಲ್ಕಾವನ್ ( ಅಂದಿನ ) ಮುಖ್ಯ ಸಂಚಾರ ವ್ಯವಸ್ಥಾಪಕರು) ಎರಡನೇ ಆರೋಪಿ ಶ್ಯಾಮಲಾ. ಎಸ್. ಮದ್ದೋಡಿ, (ವಿಭಾಗೀಯ ಸಂಚಾರ ಅಧಿಕಾರಿ) ಮೂರನೇ ಆರೋಪಿ ಮಮತಾ. ಬಿ.ಕೆ,( ಸಹಾಯಕ ಸಂಚಾರ ವ್ಯವಸ್ಥಾಪಕರು)4 ನೇ ಆರೋಪಿ ಅನಿತಾ.ಟಿ , (ಸಹಾಯಕ ಸಂಚಾರ ಅಧೀಕ್ಷಕಿ)
    ಐದನೇ ಆರೋಪಿ ಗುಣಶೀಲ, (ಸಹಾಯಕ ಸಂಚಾರ ನಿರೀಕ್ಷಕಿ) ಆರನೇ ಆರೋಪಿ ವೆಂಕಟೇಶ್. ಆರ್, (ಕಿರಿಯ ಸಹಾಯಕ)7 ನೇ ಆರೋಪಿ ಪ್ರಕಾಶ್ ಕೊಪ್ಪಳ, (ಕಿರಿಯ ಸಹಾಯಕ)ಯಾಗಿದ್ದಾರೆ.
    ಹಿಂದೆ ಬಿಎಂಟಿಸಿಯಲ್ಲಿ ಎಂಡಿಗಳಾಗಿದ್ದ ಶಿಖಾ, ರೇಜು ಮತ್ತು ಭದ್ರತಾ ಮತ್ತು ‌ಜಾಗೃತದಳದ ನಿರ್ದೇಶಕ ಅರುಣ್. ಕೆ ಸಹಿಯನ್ನು ಪೋರ್ಜರಿ ಮಾಡಿದ್ದಾರೆ. ಒಂದು ಕಡತದಲ್ಲಿ 10 ಕೋಟಿ 50 ಲಕ್ಷ ಹಾಗೂ ಮತ್ತೊಂದು ಕಡತದಲ್ಲಿ 6 ಕೋಟಿ 91 ಲಕ್ಷ ಹಾಗೂ 21 ಲಕ್ಷದ 64 ಸಾವಿರ, 1 ಲಕ್ಷದ 5 ಸಾವಿರ ಹೀಗೆ ಒಟ್ಟು ಸುಮಾರು 17 ಕೋಟಿ 64 ಲಕ್ಷ ರುಪಾಯಿ ಸಂಸ್ಥೆಗೆ ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

    ಅಕ್ರಮದ ಬಗ್ಗೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ತನಿಖೆಗೆ ಆದೇಶಿಸಿದ್ದರು. ಸಾಕಷ್ಟು ಬಾರಿ ಎಚ್ಚರಿಕೆ ನೀಡಿದರೂ ಅಲ್ಲಲ್ಲಿ ಅಕ್ರಮ ನಡೆಯುತ್ತಲೆ ಇತ್ತು. ಅಧಿಕಾರಿಗಳು ಗೂಗಲ್​ಪೇ, ಫೋನ್​ಪೇ ಮೂಲಕ 4-5 ಲಕ್ಷ ರೂ. ಲಂಚ ತೆಗೆದುಕೊಂಡಿರುವುದು ಸಾಬೀತಾಗಿದೆ.
    ಈ ಪ್ರಕರಣ ಸಂಬಂಧ 7 ಅಧಿಕಾರಿಗಳು, ಸಿಬ್ಬಂದಿ ಅಮಾನತು ಮಾಡಿದ್ದಾರೆ. ಅಮಾನತು ಮಾಡಿದರೆ ಸಾಕಾಗಲ್ಲ, ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಚಾಲಕರು, ನಿರ್ವಾಹಕರಿಗೆ ಅಧಿಕಾರಿಗಳು ಕಿರುಕುಳ ನೀಡುವುದು ಸರಿಯಲ್ಲ. ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

    Verbattle
    Verbattle
    Verbattle
    BMT bmtc bmtc buses m ಲಂಚ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಜಾತಿ ಜನಗಣತಿ ಬಹಿರಂಗ ಯಾಕಿಲ್ಲ? | Karnataka Caste Census
    Next Article ತೆರಿಗೆ ವಂಚಕರ ಚಳಿ ಬಿಡಿಸಿದ IT Raid
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    7 Comments

    1. Dfatmp on February 20, 2026 6:02 am

      Discover sanctuaries of serenity amid exciting bets. crown coins casino online provides calm interfaces for focused play. Bet in peace and win in style!

      Reply
    2. Yjmhus on February 23, 2026 12:52 pm

      Sweet Bonanza tempts you with colorful symbols and explosive potential. Land sweet bonanza volatility 8+ matches anywhere and watch the wins roll in. Spin for glory!

      Reply
    3. Qayimt on February 26, 2026 2:40 pm

      Embark on a prairie quest for unimaginable wealth. buffalo slot strategy triggers massive free spin chains and major/minor jackpots with every sunset scatter. Play and prosper!

      Reply
    4. Dxwtme on February 28, 2026 5:06 pm

      Chumba Casino: free to play, real prizes to win. Get your welcome chumba casino real cash prizes instantly and start spinning the hottest titles. The good times start here!

      Reply
    5. Rvruhv on March 2, 2026 4:00 pm

      Over 5,000 games, original stake betting exclusives, and weekly giveaways worth millions. Crypto deposits in seconds, withdrawals even faster. This is how modern gambling should feel.

      Reply
    6. Bjsjqb on March 4, 2026 10:33 am

      Experience the best online casino action with DraftKings slots. New users get 500 bonus spins for a $5 wager plus a safety net of up to $1,000 in credits on day-one losses. Slots, roulette, live dealers—it’s all here!

      Reply
    7. Ernwcp on March 7, 2026 10:18 am

      Prestante preplacet! Generika za super ceny > opravdovalekarna.cz
      Atarax

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HenrySom on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Williamdug on ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • Andrewhooca on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.