Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » “1975’ರ ಪಬ್ ಹಾಡಿಗೆ ಸಿಂಧೂ ಲೋಕನಾಥ್ ಹೆಜ್ಜೆ”
    ಸುದ್ದಿ

    “1975’ರ ಪಬ್ ಹಾಡಿಗೆ ಸಿಂಧೂ ಲೋಕನಾಥ್ ಹೆಜ್ಜೆ”

    vartha chakraBy vartha chakraApril 29, 2022Updated:April 29, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಈ ಹಿಂದೆ ಒನ್ ಲವ್ ಟೂ ಸ್ಟೋರಿ ಸಿನಿಮಾ ಮೂಲಕ ಕನ್ನಡ ಚಿತ್ರ ಲೋಕಕ್ಕೆ ಪರಿಚಿತರಾದ ನಿರ್ದೇಶಕ ವಸಿಷ್ಠ ಬಂಟನೂರು ನಿರ್ದೇಶನದಲ್ಲಿ ಮತ್ತೊಂದು ಸಿನಿಮಾ ತಯಾರಾಗಿದೆ. ಅದೇ 1975. ಕ್ರೈಮ್ ಥ್ರಿಲ್ಲರ್ ಕಥೆ ಇದೆ.
    ಈ ಸಿನಿಮಾದಲ್ಲಿ ಚಕ್ರವರ್ತಿ ಚಂದ್ರಚೂಡ್, ಜಯ್ ಶೆಟ್ಟಿ, ಮಾನಸ, ವೆಂಕಟೇಶ್ ಪ್ರಸಾದ್ ಸೇರಿದಂತೆ ಹಲವು ಪ್ರತಿಭಾನ್ವಿತ ತಾರಾಬಳಗವಿದೆ.
    1975 ಸಿನಿಮಾದ ಮೆಲೋಡಿ ಪಬ್ ಸಾಂಗ್ ವೊಂದರಲ್ಲಿ ಸಿಂಧೂ ಲೋಕನಾಥ್ ಭರ್ಜರಿಯಾಗಿ ಸ್ಟೆಪ್ಸ್ ಹಾಕಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದ್ದು, ಚಿತ್ರತಂಡ ಈ ಬಗ್ಗೆ ಮಾಧ್ಯಮದವರ ಮುಂದೆ ಹಾಜರಾಗಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ.
    ನನ್ನ ಸಿನಿಮಾ ಜರ್ನಿಯಲ್ಲಿ ಈ ರೀತಿ ಸ್ಪೆಷಲ್ ಸಾಂಗ್ ಗೆ ಹೆಜ್ಜೆ ಹಾಕಿರುವುದು. ಸಾಂಗ್ ತುಂಬಾ ಚೆನ್ನಾಗಿದೆ. ಈ ಸಾಂಗ್ ಪ್ರತಿಯೊಬ್ಬರಿಗೂ ಇಷ್ಟವಾಗುತ್ತದೆ. ಹೊಸಬರ ತಂಡ ಇಡೀ ಟೀಂಗೆ ಒಳ್ಳೆದಾಗಲಿ ಎಂದು ಸಿಂಧು ಲೋಕನಾಥ್ ಹೇಳೆದಿದ್ದಾರೆ.
    ಪ್ರೊಡಕ್ಷನ್ ಸಿಲ್ವರ್ ಸ್ಕ್ರೀನ್ ಫಿಲ್ಮಂ ಫ್ಯಾಕ್ಟರಿ ಬ್ಯಾನರ್ ನಡಿ ದಿನೇಶ್ ರಾಜನ್ ಸಿನಿಮಾಗೆ ಬಂಡವಾಳ ಹೂಡಿದ್ದು, ಬೆಂಗಳೂರು, ಉಡುಪಿ ಸೇರಿದಂತೆ ಚಿತ್ರೀಕರಣ ನಡೆದಿದೆ. ಈಗಾಗ್ಲೇ ಶೂಟಿಂಗ್ ಮುಗಿಸಿ ಕುಂಬಳಕಾಯಿ ಹೊಡಿರುವ ಚಿತ್ರತಂಡ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಲ್ಲಿ ಬ್ಯುಸಿಯಾಗಿದೆ.

    #chakravarthychandrachud #cinema #dineshrajan #kannada #sandalwood #silverscreenfilmfactory #sindhulokanath
    Share. Facebook Twitter Pinterest LinkedIn Tumblr Email WhatsApp
    Previous Articleಅಕ್ರಮ ರಕ್ತ ಚಂದನ ವಶ
    Next Article ಬಿಗ್ ಡೀಲ್…
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • zos9r on ಕೃಷಿ ಪಂಪ್ ಸೆಟ್ ಗಳಿಗೆ 7ಗಂಟೆ ವಿದ್ಯುತ್ ಪೂರೈಕೆ | Agriculture Pumpset
    • t2z0r on ಹೆಬ್ಬಾರ್ ಯಾಕೆ Vote ಮಾಡಲಿಲ್ಲ ಗೊತ್ತಾ | Shivaram Hebbar
    • f2nh0 on ಮಕ್ಕಳ ಮಾರಾಟ ಜಾಲ ಪತ್ತೆ.
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe