Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ
    ರಾಜಕೀಯ

    AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ

    vartha chakraBy vartha chakraOctober 17, 2022Updated:October 17, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.17- ನೆಹರು, ಗಾಂಧಿ ಕುಟುಂಬದ ಹೊರತಾಗಿ ಕಾಂಗ್ರೆಸ್ ಪಕ್ಷದ ನಾಯಕತ್ವಕ್ಕೆ ಚುನಾವಣೆ ನಡೆದಿದ್ದು ರಾಜ್ಯದ ಮುತ್ಸದ್ಧಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.
    ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರಾದ ರಾಜ್ಯದ ಎರಡನೆ ಹಾಗೂ ದೇಶದ ಎರಡನೇ ದಲಿತ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೊದಲು ರಾಜ್ಯದ ದಿವಂಗತ ಎಸ್. ನಿಜಲಿಂಗಪ್ಪ ಮತ್ತು ದಲಿತ ನಾಯಕ ದಿವಂಗತ ಬಾಬು ಜಗಜೀವನ್ ರಾಮ್ ಈ ಹುದ್ದೆ ಅಲಂಕರಿಸಿದ್ದರು
    ಎಐಸಿಸಿ ಅಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ದೇಶಾದ್ಯಂತ ಸುಮಾರು 9 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಮತದಾನ ಮಾಡಿದ್ದಾರೆ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇರಳದ ಸಂಸದ ಶಶಿ ತರೂರ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಸೇರಿದಂತೆ ಗಾಂಧಿ ಕುಟುಂಬದ ಯಾರೂ ಸ್ಪರ್ಧೆ ಮಾಡುವುದಿಲ್ಲ ಎಂಬ ನಿರ್ಧಾರದ ಬಳಿಕ ಚುನಾವಣೆ ಸ್ವರೂಪವೇ ಬದಲಾಯಿತು.
    ಅಬ್ಬರ, ಆಡಂಬರವಿಲ್ಲದೆ ಪ್ರಚಾರ ನಡೆಯಿತು
    ಬ್ಲಾಕ್ ಕಾಂಗ್ರೆಸ್‍ನಿಂದ ತಲಾ ಒಬ್ಬರಂತೆ ಪಿಸಿಸಿ ಸದಸ್ಯರು ಚುನಾಯಿತರಾಗಿದ್ದಾರೆ. ಅವರು ಈ ಚುನಾವಣೆಯಲ್ಲಿ ಮತದಾನ ಮಾಡಿದ್ದು, ಕರ್ನಾಟಕದಲ್ಲಿ 500ಕ್ಕೂ ಹೆಚ್ಚು ಮಂದಿ ಮತದಾರರು ಹಕ್ಕು ಚಲಾಯಿಸಿದ್ದಾರೆ.
    ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ ಐಕ್ಯತಾ ಯಾತ್ರೆ ನಡೆಯುತ್ತಿದ್ದು, ಒಂದಿಷ್ಟು ಮಂದಿ ಪ್ರತಿನಿಧಿಗಳು ಭಾರತ ಮತ್ತು ರಾಜ್ಯದ ಯಾತ್ರಿಗಳಾಗಿ ಭಾಗವಹಿಸಿದ್ದಾರೆ. ಅವರ ಮತದಾನಕ್ಕೆ ಅನುಕೂಲವಾಗುವಂತೆ ಬಳ್ಳಾರಿಯಲ್ಲೇ ಮತಗಟ್ಟೆ ಸ್ಥಾಪಿಸಲಾಗಿತ್ತು
    ಉಳಿದಂತೆ ಎಲ್ಲರಿಗೂ ಪಕ್ಷದ ಕೇಂದ್ರ ಕಚೇರಿಯಲ್ಲಿ ಮತದಾನಕ್ಕೆ ಸೂಚನೆ ನೀಡಲಾಗಿತ್ತು ಅಖಿಲ ಭಾರತ ಮಟ್ಟದಲ್ಲಿ ಎಐಸಿಸಿಯ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ತಮ್ಮ ತವರು ರಾಜ್ಯದಲ್ಲಿ ಅಥವಾ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮತದಾನಕ್ಕೆ ಅವಕಾಶ ಕಲ್ಪಸಲಾಗಿತ್ತು.
    ಅಕ್ಟೋಬರ್ 19ರಂದು ಮತ ಎಣಿಕೆ ನಡೆಯಲಿದೆ. ಗಾಂಧಿ ಕುಟುಂಬದ ಪರೋಕ್ಷ ಬೆಂಬಲವಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೇಶದೆಲ್ಲೆಡೆ ಕಾಂಗ್ರೆಸ್ ಮತದಾರರು ಒಲವು ತೋರಿದರೆ,ರಾಜ್ಯದ ಎಲ್ಲಾ ಮತದಾರರು ಖರ್ಗೆ ಅವರ ಪರವಾಗಿ ಹಕ್ಕು ಚಲಾಯಿಸಿದ್ದಾರೆಂದು ಹೇಳಲಾಗಿದೆ ಹೀಗಾಗಿ ಖರ್ಗೆ ಅವರ ಆಯ್ಕೆ ಖಚಿತವಾದಂತಾಗಿದೆ.

    Verbattle
    Verbattle
    Verbattle
    ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಮನುಷ್ಯರು ಹೀಗೂ ಮಾಡ್ತಾರಾ?
    Next Article Special Report : ಎಲ್ಲರಿಗೂ ಪ್ರಿಯ ಈ ಮೀಸಲಾತಿ!
    vartha chakra
    • Website

    Related Posts

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    March 3, 2026

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    February 28, 2026

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    February 27, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • discount prescription drugs online on ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    • Jwrhlm on ರಾಜ್ಯ ಸರ್ಕಾರದ ವಿರುದ್ಧ ಬಂಡಾಯಕ್ಕೆ ಸಜ್ಜಾದ ನೌಕರರು.
    • Josephter on ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    Latest Kannada News

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    March 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    March 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.