Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿಗೆ ಎರಡು ಸಾವಿರ ಹೆಚ್ಚುವರಿ ಪೊಲೀಸ್
    Bengaluru

    ಬೆಂಗಳೂರಿಗೆ ಎರಡು ಸಾವಿರ ಹೆಚ್ಚುವರಿ ಪೊಲೀಸ್

    vartha chakraBy vartha chakraFebruary 20, 20236 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.20-

    ನಗರದಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪೊಲೀಸ್ ಕಮೀಷನರೇಟ್  ಬಲ ಪಡಿಸುವ ನಿಟ್ಟಿನಲ್ಲಿ 2000 ಪೋಲಿಸ್ ಸಿಬ್ಬಂದಿಯನ್ನು ಹೆಚ್ಚುವರಿಯಾಗಿ ನಗರಕ್ಕೆ ನಿಯೋಜಿಸಿ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ನಗರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ನಿರ್ಣಯವನ್ನು ಕೈಗೊಂಡಿದ್ದು, ಸರ್ಕಾರದ ಈ ನಿರ್ಣಯಕ್ಕೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ (Pratap Reddy) ಟ್ವಿಟರ್ ಮೂಲಕ ಧನ್ಯವಾದ ಹೇಳಿದ್ದಾರೆ.

    2000 ಪೊಲೀಸರ ನಿಯೋಜನೆಯಿಂದಾಗಿ ಹೆಚ್ಚಿನ ಅನುಕೂಲವಾಗಲಿದ್ದು, ಹೆಚ್ಚಿನ ಕಾರ್ಯಕ್ಷಮತೆಯಿಂದಾಗಿ ನಗರದಲ್ಲಿ ಇಲಾಖೆ ಕಾರ್ಯ ನಿರ್ವಹಿಸುತ್ತದೆ ಎಂದು ಟ್ವಿಟರ್ ಮೂಲಕ ಹೇಳಿದ್ದಾರೆ.

    ನಗರಕ್ಕೆ 2000 ಪೊಲೀಸರನ್ನು ನಿಯೋಜನೆ ಮಾಡುವುದರಿಂದ ಬೆಂಗಳೂರು ಪೊಲೀಸ್ ಇಲಾಖೆಯಲ್ಲಿ ಶೇ 11% ಪ್ರತಿಶತದಷ್ಟು ಪೊಲೀಸ್ ಸಿಬ್ಬಂದಿ ಸಂಖ್ಯೆ ಏರಿಕೆಯಾಗುತ್ತದೆ ಎಂದು ಪ್ರತಾಪ್ ರೆಡ್ಡಿ ಟ್ವಿಟರ್ ಮೂಲಕ ತಿಳಿಸಿದ್ದಾರೆ.

    ಇನ್ನು ಬೆಂಗಳೂರು ನಗರದಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರದ ಬಜೆಟ್ ನಲ್ಲಿ 20 ಪೊಲೀಸ್ ಠಾಣೆಗಳನ್ನು ತೆರೆಯಲು ಹಣ ಮೀಸಲಿಡಲಾಗಿದೆ.

    additional police Bangalore ED Karnataka Police Department Pratap Reddy ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous ArticleMuthappa Rai ಮಗನಿಗೆ ಕಷ್ಟ
    Next Article Sindhuri ವಿರುದ್ಧ ಆರೋಪ – ಉತ್ತರ ಸಿಗಲೇಬೇಕಾದ ಪ್ರಶ್ನೆಗಳು
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    June 18, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    June 16, 2025

    6 Comments

    1. 30h50 on June 4, 2025 8:23 pm

      can you get clomid prices buy clomid tablets where buy generic clomiphene price how to buy cheap clomiphene tablets clomiphene pills can i order clomid without rx where buy generic clomiphene no prescription

      Reply
    2. cialis tadalafil generic on June 9, 2025 3:17 am

      This is the kind of criticism I in fact appreciate.

      Reply
    3. drinking after flagyl on June 10, 2025 9:22 pm

      More posts like this would prosper the blogosphere more useful.

      Reply
    4. vnvpd on June 18, 2025 4:14 am

      inderal canada – inderal oral oral methotrexate 5mg

      Reply
    5. da6pu on June 21, 2025 1:44 am

      order amoxil without prescription – ipratropium 100mcg over the counter combivent 100mcg usa

      Reply
    6. yimpb on June 23, 2025 5:15 am

      buy azithromycin 500mg – azithromycin order online cost nebivolol

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 7bkuv on ಫ್ರಿಡ್ಜ್ ಕೊಲೆ ತನಿಖೆ ದೊಡ್ಡ ಸವಾಲು.
    • AlbertDuabe on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • cph9k on ದರ್ಶನ್ ಪರಪ್ಪನ ಅಗ್ರಹಾರದಿಂದ ಶಿಪ್ಟ್.?
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe