ನವದೆಹಲಿ: ಕರ್ನಾಟಕದ ವಿಧಾನ ಸಭೆಯಿಂದ ವಿಧಾನಪರಿಷತ್ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಮಂಗಳವಾರ ಬಿಡುಗಡೆ ಮಾಡಿದೆ.ಪಕ್ಷದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಲಕ್ಷ್ಮಣ ಸವದಿ, ಛಲವಾದಿ ನಾರಾಯಣಸ್ವಾಮಿ, ಕೇಶವಪ್ರಸಾದ್, ಹೇಮಲತಾ ನಾಯಕ್…
Month: May 2022
ಹುಬ್ಬಳ್ಳಿ: ಲಾರಿ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿ, 24 ಜನರು ಗಾಯಗೊಂಡ ಘಟನೆ ಹುಬ್ಬಳ್ಳಿ ಬಳಿ ಸೋಮವಾರ ತಡರಾತ್ರಿ ಸಂಭವಿಸಿದೆ.ಮೃತಪಟ್ಟವರನ್ನು ಮಹಾರಾಷ್ಟ್ರದ ಕೊಲ್ಲಾಪುರದವರು ಎಂದು ಗುರುತಿಸಲಾಗಿದೆ. ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ…
ಮೈಸೂರು : ಪತಿ ಮತ್ತು ಮಾವನ ವಿರುದ್ಧವೇ ಚಲನಚಿತ್ರ ನಟಿ ಚೈತ್ರಾ ಹಳ್ಳಿಕೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಪತಿ ಮತ್ತು ಮಾವ ತನ್ನ ಬ್ಯಾಂಕ್ ಖಾತೆ ದುರ್ಬಳಕೆ ಮಾಡಿಕೊಂಡು ಗೋಲ್ಡ್ ಲೋನ್ ಪಡೆದಿದ್ದಾರೆ ಎಂದು ನಟಿ…
ಕಲಬುರಗಿ ನಗರದ ಹೃದಯಭಾಗದಲ್ಲಿರುವ ಬಹಮನಿ ಕೋಟೆಯ ಈಶಾನ್ಯ ದಿಕ್ಕಿನಲ್ಲಿ ಸೋಮೇಶ್ವರ ದೇವಾಲಯವಿದೆ. ದೇವಸ್ಥಾನದ ಒಳಗಡೆ ಹಾಗೂ ಹೊರಭಾಗದಲ್ಲಿ ಕಲ್ಲು ಕಂಬಗಳ ಮೇಲೆ ಶಿವನ ಮೂರ್ತಿ, ನೃತ್ಯ ಮಾಡುವ ಸ್ತ್ರೀ ಶಿಲಾಬಾಲಿಕೆಗಳ ಕುರುಹುಗಳು ಪತ್ತೆಯಾಗಿವೆ. ಜೋತೆಗೆ ದೇವಸ್ಥಾನದ…
ಬೆಂಗಳೂರು: ಸಿನಿಮಾ ನಿರ್ದೇಶಕ, ಅಂತಾರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕ ಕೆ.ಎನ್.ಮೋಹನ್ ಕುಮಾರ್ (56) ಸೋಮವಾರ ಹೃದಯಾಘಾತದಿಂದ ಕೊನೆಯುಸಿರೆಳೆದರು.ರಂಗಭೂಮಿ ಹಿನ್ನೆಲೆಯಿಂದ ಬಂದ ಮೋಹನ್ ಕುಮಾರ್ ಅವರು ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾದ ‘ಜಾನಪದ’ ಕಾರ್ಯಕ್ರಮದ ನಿರೂಪಕರಾಗಿ ಕಿರುತೆರೆ ಪ್ರವೇಶಿಸಿ…