ಬೆಂಗಳೂರು,ಮೇ.20- ಬಾರ್ ಮತ್ತು ರೆಸ್ಟೋರೆಂಟ್ಗೆ ಸಿಎಲ್–7 ಸನ್ನದು ನೀಡಲು 4 ಲಕ್ಷ ಲಂಚ ಪಡೆಯುತ್ತಿದ್ದಾಗ ಕೆಂಗೇರಿ ವಲಯದ ಅಬಕಾರಿ ಇನ್ಸ್‌ಪೆಕ್ಟರ್ ಮಂಂಜುನಾಥ್ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ)ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.ವ್ಯಕ್ತಿಯೊಬ್ಬರು ಸಿಎಲ್–7 ಸನ್ನದು ಮಂಜೂರು ಮಾಡುವಂತೆ…
Month: May 2022
ಮುಂಬಯಿ: ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ಗುರುವಾರ ರಾತ್ರಿ ನಡೆದ ಟಾಟಾ ಐಪಿಎಲ್‌ನ 67ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 8 ವಿಕೆಟ್‌ಗಳ ಭರ್ಜರಿ ಗೆಲುವಿನೊಂದಿಗೆ ಪ್ಲೇಆಫ್ ಹಂತದಲ್ಲಿ ಆಡುವ ಕನಸನ್ನು ಜೀವಂತವಾಗಿ ಇರಿಸಿಕೊಂಡಿದೆ.ಟಾಸ್ ಗೆದ್ದ…
ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಉಪವಿಭಾಗದ ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದ ಸಮೀಪದಲ್ಲಿ ಪವನ ವಿದ್ಯುತ್ ಉತ್ಪಾದನೆ ಸ್ಥಾವರ ಧರೆಗೆ ಉರುಳಿದ ಘಟನೆ ಸಂಭವಿಸಿದೆ. ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಮುಚ್ಚಂಡಿ ಗ್ರಾಮದಲ್ಲಿ ಈ ಅವಘಡ ಸಂಭವಿಸಿದ್ದು.…
ಬೆಂಗಳೂರು,ಮೇ.20- ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸುವ ಭಯೋತ್ಪಾದಕ ಕೃತ್ಯ ನಡೆಸುವ ಉಗ್ರರ ನೇಮಕಾತಿಗೆ ರಾಜಧಾನಿ ಬೆಂಗಳೂರಿನಲ್ಲಿ ವೇದಿಕೆ ಸಿದ್ದ ಪಡಿಸಿದ್ದ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ. ಐಸಿಸ್ ಉಗ್ರ ಸಂಘಟನೆಗೆ(ಇಸ್ಲಾಮಿಕ್ ಸ್ಟೇಟ್)ಯುವಕರ ನೇಮಕಾತಿಗಾಗಿ ದೊಡ್ಡ ವೇದಿಕೆಯೇ…
ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಈಗಾಗಲೇ ಘೋಷಣೆ ಆಗಿರುವ ಶ್ರೀಮುರುಳಿ ನಟನೆಯ ʼಬಘೀರʼ ಚಿತ್ರಕ್ಕೆ ಇಂದು (ಮೇ 20) ಸಿಂಪಲ್ ಆಗಿ ಮುಹೂರ್ತ ನೆರವೇರಿತುಯಶ್ ನಟನೆಯ ‘ಲಕ್ಕಿ’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ನಿರ್ದೇಶಕ ಡಾ.ಸೂರಿ,…