Month: May 2022

ರಾಯಗಢ(ಮಹಾರಾಷ್ಟ್ರ): ಪತಿಯೊಂದಿಗೆ ಜಗಳವಾಡಿದ ಸಿಟ್ಟಿನಲ್ಲಿ ತಾಯಿಯೊಬ್ಬಳು ತನ್ನ ಆರು‌ ಮಕ್ಕಳನ್ನು ಬಾವಿಗೆಸೆದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಭಯಾನಕ ಘಟನೆ ಮಹಾರಾಷ್ಟ್ರದ ದಲ್ಕತಿ‌ ಗ್ರಾಮದಲ್ಲಿ ನಡೆದಿದೆ.ಐವರು ಹೆಣ್ಣುಮಕ್ಕಳ ಹಾಗೂ ಒಂದೂವರೆ ವರ್ಷದ ಬಾಲಕನ‌ ಮೃತದೇಹಗಳನ್ನು ಪೊಲೀಸರು ಹೊರತೆಗೆದಿದ್ದಾರೆ.…

Read More

ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಪದಚ್ಯುತ ಗೊಳಿಸುವ ಜೊತೆಗೆ ಈ ಸಮಿತಿ ಪರಿಷ್ಕರಿಸಿದ ಪಠ್ಯ ಪುಸ್ತಕ ಮಕ್ಕಳಿಗೆ ನೀಡದಂತೆ ಆಗ್ರಹಿಸಿ ಕುವೆಂಪು ಜನ್ಮ ಸ್ಥಳದಿಂದ ಪಾದಯಾತ್ರೆ ನಡೆಸಲು ಶಿವಮೊಗ್ಗ ಕಾಂಗ್ರೆಸ್ ತೀರ್ಮಾನಿಸಿದೆ. ಸುದ್ದಿಗಾರರಿಗೆ…

Read More

ಶ್ರೀನಗರ,ಮೇ.31- ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದ ರಾಜ್‍ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.ರಾಜ್‍ಪೋರಾ ಪ್ರದೇಶದಲ್ಲಿ ಇಂದು ಬೆಳಿಗ್ಗೆಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‌ನಲ್ಲಿ ಟ್ರಾಲ್‍ನ ಶಾಹಿದ್…

Read More

ಮಂಡ್ಯ,ಮೇ.31- ನಾಲ್ಕು ದಿನಗಳಿಂದ ಮಗಳ ಮೃತದೇಹದ ಜೊತೆ ತಾಯಿ ವಾಸವಿದ್ದ ಭಯಾನಕ ಘಟನೆ ಹಾಲಹಳ್ಳಿ ಕೆರೆಯ ನ್ಯೂ ತಮಿಳು ಕಾಲೋನಿಯಲ್ಲಿ ಬೆಳಕಿಗೆ ಬಂದಿದೆ. ನ್ಯೂ ತಮಿಳು ಕಾಲೋನಿಯ ರೂಪ(30) ಮೃತಪಟ್ಟಿದ್ದು, ಮಗಳ ಸಾವಿನ ವಿಚಾರ ಯಾರಿಗೂ…

Read More

ಬೆಂಗಳೂರು: ಮಂಗಳವಾರ ಬೆಳಗ್ಗೆ ನಗರದಲ್ಲಿ ನಿರ್ಮಾಣ ಹಂತದ ಮೇಲ್ಛಾವಣಿ ಕುಸಿದಿದ್ದು, ನಾಲ್ವರು ಕಾರ್ಮಿಕರು ಸಿಲುಕಿಕೊಂಡಿದ್ದಾರೆ.ನಾಲ್ವರ ಪೈಕಿ ಇಬ್ಬರನ್ನು ರಕ್ಷಿಸಲಾಗಿದ್ದು, ಇನ್ನಿಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.ರಪೀಸಾಬ್, ಬಸವರಾಜು ಅವರ ರಕ್ಷಣಾ ಕಾರ್ಯ ಮುಂದುವರಿದಿದೆ. ಇಬ್ಬರು ಕಾರ್ಮಿಕರಿಗೆ ಗಾಯವಾಗಿದ್ದು,…

Read More