ಕಾಂಗ್ರೆಸ್ ವಕ್ತಾರ ಹಾಗು ರಾಜ್ಯ ಸರ್ಕಾರದ ಮಾಜಿ ಕಾನೂನು ಸಲಹೆಗಾರ ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ. ರಾಜ್ಯಸಭೆ ಅಥವ ವಿಧಾನಪರಿಷತ್ ಗೆ ಆಯ್ಕೆಯ ನಿರೀಕ್ಷೆಯಲ್ಲಿದ್ದ ಅವರು ಇದಕ್ಕಾಗಿ ಪ್ರಯತ್ನ ನಡೆಸಿದ್ದರು.ಆದರೆ, ಹೈಕಮಾಂಡ್…
Month: June 2022
ಬೆಂಗಳೂರು,ಜೂ.1-ಸೂಕ್ತ ದಾಖಲಾತಿ ಇಲ್ಲದೆ ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ಮೇಲೆ ವಿಶೇಷ ಕಾರ್ಯಾಚರಣೆ ಮುಂದುವರೆಸಿರುವ ನಗರ ಪೊಲೀಸರು 38 ಮಂದಿ ವಿದೇಶಿ ಪ್ರಜೆಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ. ಶೈಕ್ಷಣಿಕ, ವ್ಯವಹಾರದ ಸಲುವಾಗಿ ವೀಸಾ…
ಬೆಂಗಳೂರು,ಜೂ.1-ನಗರದಲ್ಲಿ ಎಗ್ಗಿಲ್ಲದೇ ವಾಹನ ಚಲಾಯಿಸುತ್ತಿದ್ದು, ವೇಗದ ವಾಹನ ಚಾಲನೆಯಲ್ಲಿ ರಾಷ್ಟ್ರದ ಎರಡನೇ ಸ್ಥಾನವನ್ನು ಬೆಂಗಳೂರು ಅಲಂಕರಿಸಿದೆ. ರಸ್ತೆ ಸಾರಿಗೆ ಹೆದ್ದಾರಿ ಸಚಿವಾಲಯದ ಇತ್ತೀಚಿನ ವರದಿಯ ಪ್ರಕಾರ ಬೆಂಗಳೂರು ವೇಗದ ಚಾಲನೆಯಲ್ಲಿ ರಾಷ್ಟ್ರದ ಎರಡನೇ ಸ್ಥಾನದಲ್ಲಿದ್ದರೆ, ಮೆಟ್ರೋ…
ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ರಾಜ್ಯದ 50ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ.600ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಮನೆ ಹಾಗು ಕಚೇರಿಗಳನ್ನು ಐಟಿ ಅಧಿಕಾರಿಗಳು…
ಹೈದರಾಬಾದ್,ಜೂ.1- ಸಾಲದ ಸುಳಿಯಲ್ಲಿ ಸಿಲುಕಿದ್ದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾದರ್ ಗುಲ್ ವ್ಯಾಪ್ತಿಯಲ್ಲಿ ನಡೆದಿದೆ. ಸಂತೋಷ್ ನಗರದ ನಿವಾಸಿಗಳಾದ ಖುದ್ದೂಸ್ ಪಾಷಾ (37), ಫಾತಿಮಾ (28), ಮೆಹರ್ (9) ಮತ್ತು ಫಿರ್ದೋಶ್…