ವಿಜಯಪುರ,ಜೂ.10- ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಡೆದಿದ್ದ ಅಕ್ಕ-ತಮ್ಮನ ಜೋಡಿ ಕೊಲೆ ಸಂಬಂಧ ನಾಲ್ವರು ಆರೋಪಿಗಳನ್ನು ಸಿಂದಗಿ ಪೊಲೀಸರು ಬಂಧಿಸಿದ್ದಾರೆ.ಕೊಲೆಯಾದ ರಾಜಶ್ರೀ ಪತಿ ಶಂಕರಗೌಡ ಬಿರಾದಾರ. ಆತನ ಸಹೋದರರಾದ ಅಪ್ಪಾ ಸಾಹೇಬ್…
Month: June 2022
ಬೆಂಗಳೂರು : ರಾಷ್ಟ್ರಪತಿ ಆಯ್ಕೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸುತ್ತಿದ್ದಂತೆ, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಗದಗ: ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯವಕನನ್ನು ಸಂಚಾರಿ ಪೊಲೀಸ್ ಪೇದೆಯೊಬ್ಬರು ರಕ್ಷಣೆ ಮಾಡಿದ ಘಟನೆ ಗದಗ ನಗರದಲ್ಲಿ ನಡೆದಿದೆ.ಮುಬಾರಕ್ ಎನ್ನುವ ಯುವಕ ನಗರದ ಐತಿಹಾಸಿಕ ಭೀಷ್ಮಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ…
ಬೆಂಗಳೂರು,ಜೂ.10- ಮಾದಕ ವಸ್ತುಗಳ ದಂಧೆಕೋರರ ವಿರುದ್ಧ ಸಮರ ಸಾರಿರುವ ಈಶಾನ್ಯ ವಿಭಾಗದ ಪೊಲೀಸರು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ನೈಜೀರಿಯಾ ಮೂಲದ ಜಾನ್ ಅಬ್ರಾಹಂ ಬಂಧಿತ ಆರೋಪಿಯಾಗಿದ್ದು ಆತನಿಂದ 1.4 ಕೆ.ಜಿ. ಎಂಡಿಎಂಎ,…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೊಂದು ಆ್ಯಸಿಡ್ ದಾಳಿ ನಡೆದಿದೆ.ಬೆಂಗಳೂರಿನ ಸಾರಕ್ಕಿ ಬಳಿ ಮಹಿಳೆ ಮೇಲೆ ಆ್ಯಸಿಡ್ ದಾಳಿ ನಡೆಸಲಾಗಿದೆ. ಬೆಂಗಳೂರಿನ ಸುಂಕದಕಟ್ಟೆ ಬಳಿ ಇತ್ತೀಚೆಗಷ್ಟೇ ಯುವತಿ ಮೇಲೆ ನಡೆದ ಆ್ಯಸಿಡ್ ದಾಳಿ ಮಾಸುವ ಮುನ್ನವೇ…