Month: June 2022

ಬಿಹಾರ: ಪುತ್ರನ ಶವ ನೀಡಲು ಸರ್ಕಾರಿ ಆಸ್ಪತ್ರೆಯಲ್ಲಿ ಲಂಚ ಕೇಳಿದ್ದು, ಈ‌ ಹಣ ಸಂಗ್ರಹಕ್ಕಾಗಿ ತಂದೆ, ತಾಯಿ ಊರೂರು ಸುತ್ತಿ ಭಿಕ್ಷೆ ಬೇಡಿದ ಘಟನೆ ಬಿಹಾರದ ಸಮಷ್ಠಿಪುರದಲ್ಲಿ ನಡೆದಿದೆ. ಶವವನ್ನು ನೀಡಲು ಆಸ್ಪತ್ರೆ ಸಿಬ್ಬಂದಿ 50…

Read More

ಮೈಸೂರು,ಜೂ.9-ನಾಗರಹೊಳೆ ರಾಷ್ಟ್ರಿಯ ಉದ್ಯಾನದ ನಡುವಿನಲ್ಲಿರುವ ಆನೆಮಾಳ ಹಾಡಿಯಲ್ಲಿ ಕಾಡಾನೆ ದಾಳಿಗೆ ಸಿಲುಕಿ ಗಾಯಗೊಂಡಿದ್ದ ಆದಿವಾಸಿ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಆನೆಮಾಳ ಹಾಡಿಯ ಪುಟ್ಟಪ್ಪ (75) ಕಾಡಾನೆ ದಾಳಿಯಿಂದ ಮೃತಪಟ್ಟವರು. ಕಳೆದ ರಾತ್ರಿ ಪುಟ್ಟಪ್ಪ ಹಾಗು ಇನ್ನೋರ್ವ ಯುವಕ…

Read More

ತುಮಕೂರು :ಕೆಟ್ಟುನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾಗಿ ಧಗ ಧಗ ಹೊತ್ತಿ ಉರಿದ ಘಟನೆ ತುಮಕೂರಿನಲ್ಲಿ ನಡೆದಿದೆ.ಕಳೆದ ರಾತ್ರಿ ಮೈದಾ ಹಿಟ್ಟು ತುಂಬಿಕೊಂಡು‌ ಹೋಗುತ್ತಿದ್ದ ಲಾರಿ ಭಸ್ಮವಾಗಿದೆ. ತುಮಕೂರು ನಗರದ ಬಟವಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ…

Read More

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೊರೋನಾ ಸೋಂಕಿತರ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಹೊಸದಾಗಿ 7,240 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇದೇ ಅವಧಿಯಲ್ಲಿ ಕೊರೋನಾ ಸೋಂಕಿನಿಂದ 8 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಈವರೆಗೆ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 524723 ಕ್ಕೆ ಏರಿಕೆಯಾಗಿದೆ.
ಬುಧವಾರಕ್ಕೆ ಹೋಲಿಸಿದರೆ (5,233) ಗುರುವಾರ ಪ್ರಕರಣಗಳ ಸಂಖ್ಯೆಯಲ್ಲಿ ಬಹುತೇಕ 2 ಸಾವಿರದಷ್ಟು ಏರಿಕೆಯಾಗಿದೆ.
ಈ ಒಂದು ದಿನದ ಅವಧಿಯಲ್ಲಿ 3,591 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ದೇಶದಲ್ಲಿ 7,240 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 32,498ಕ್ಕೆ ಏರಿಕೆಯಾಗಿದೆ.

Read More

ರಕ್ಷಿತ್ ಶೆಟ್ಟಿ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ 777 ಚಾರ್ಲಿ ಸಾಕಷ್ಟು ಪ್ರೀ-ರಿಲೀಸ್ ಹೈಪ್ ಸೃಷ್ಟಿಸಿದೆ. ಈಗಾಗಲೇ ಕರ್ನಾಟಕ ಮತ್ತು ಭಾರತದಾದ್ಯಂತ 100 ಕ್ಕೂ ಹೆಚ್ಚು ಪ್ರೀಮಿಯರ್ ಶೋ ನಡೆಸಿದೆ. ವಿಶ್ವಾದ್ಯಂತ ಸರಿಸುಮಾರು 1,800 ಥಿಯೇಟರ್‌ಗಳಲ್ಲಿ…

Read More