ಮಂತ್ರಿಯೂ ಸೇರಿದಂತೆ ಪ್ರಭಾವಿಗಳಿಂದ ಒತ್ತಡ ತಂತ್ರ ಅನುಸರಿಸುತ್ತಿದ್ದಾರೆ ಎಂದು ದೂರಲಾಗಿದೆ.
Month: July 2022
Read More
ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಎರಡು ದಿನದಲ್ಲಿ ರಸ್ತೆ ದುರಸ್ತಿ ಪಡೆಸಿಕೊಡುವ ಭರವಸೆ ನೀಡಿ 15 ದಿನ ಕಳೆದರೂ ಸ್ಥಳಕ್ಕೆ ಬಾರದ ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪಣಂಬೂರಿನ ಲೈಟ್ ಹೌಸ್, ವಿಹಾರ ತಾಣಗಳು ಸಮುದ್ರ ಪಾಲಾಗುವ ಆತಂಕ ಎದುರಾಗಿದೆ.
ಕಟ್ಟುನಿಟ್ಟಿನ ಸೂಚನೆ ನೀಡುವ ಮೂಲಕ ಜನರಿಗೆ ನೆರವಾಗಲು ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.