ಸರ್ಕಾರಿ ಭೂಮಿ ನುಂಗಿ ನೀರು ಕುಡಿಯಲು ಯತ್ನಿಸಿರೋ ಕಾಣದ ಕೈಗಳಿಗೆ ತಕ್ಕ ಶಾಸ್ತಿ ಮಾಡುವ ಕಾರ್ಯಕ್ಕೆ ಮುಂದಾಗಲಿ.
Month: July 2022
Read More
ಶಿವಾಜಿನಗರ ಪೊಲೀಸರು ಪ್ರಕರಣ ದಾಖಲಿಸಿದ್ದು ಸಿಸಿಟಿವಿ ಕ್ಯಾಮರಾದಲ್ಲಿನ ದೃಶ್ಯ ಪರಿಶೀಲನೆ ನಡೆಸಿ ದುಷ್ಕರ್ಮಿಗಳ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದಾರೆ.
13 ವರ್ಷಗಳ ನಂತರ ದೆಹಲಿಗೆ ಭೇಟಿ ನೀಡುತ್ತಿರುವ ಸುದೀಪ್ ಅವರು, ಕಲೆ ಸಂಸ್ಕೃತಿ ಮತ್ತು ಸಾಮಾಜಿಕ ಚಟುವಟಿಕೆಗಳ ಬಗ್ಗೆ ಚರ್ಚಿಸಿದರು.
ಕಾಂಗ್ರೆಸ್ ನ ಅಸ್ತಿತ್ವ ಪೂರ್ತಿ ಹೋಗಿದೆ.
2019 ರಲ್ಲಿ ಸಂಭವಿಸಿದ ನವಲಗುಂದ ಹುಬ್ಬಳ್ಳಿ ಅಪಘಾತದಲ್ಲಿ ದೇವಪ್ಪ ಕುಲಕರ್ಣಿ ಎಂಬವರು ಮೃತಪಟ್ಟಿದ್ದರು.