ಮಹಿಳೆಗೆ ಮೆದುಳಿನ ಸಮಸ್ಯೆ ಉಂಟಾಗಿದ್ದರಿಂದ ಆಕೆಯನ್ನು ಕಮಾಂಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು
Month: July 2022
Read More
ಗಂಭೀರವಾಗಿ ಗಾಯಗೊಂಡ ಸೋನು ಥಾಮಸ್ ಅವರನ್ನು ಸ್ಥಳೀಯರು ಗಮನಿಸಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರಾದರೂ ಆ ವೇಳೆಗಾಗಲೇ ಮೃತಪಟ್ಟಿದ್ದರು.
ಸಿಡಿಪಿಓ ಅಂಬಿಕಾ ವಿಷಯ ಸಂಗ್ರಹಿಸಿ ಕೊರಟಗೆರೆ ಪೊಲೀಸರಿಗೆ ದೂರು ನೀಡಿದ್ದಾರೆ.
ವಿದ್ಯಾರ್ಥಿ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದಾರೆ.
ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಆತ್ಮೀಯವಾಗಿರುವ ಶಿವಲಿಂಗೇಗೌಡ ಇತ್ತೀಚೆಗೆ ಜೆಡಿಎಸ್ ರಾಜ್ಯ ನಾಯಕರೊಂದಿಗಿನ ಒಡನಾಟ ಕಡಿದುಕೊಂಡಿದ್ದರು.