Month: September 2022

ಮುಂಬಯಿ,ಸೆ.14- ಗುಂಪಾಗಿ‌ ಬರುತ್ತಿದ್ದ ಸಾಧುಗಳನ್ನು ಖಾವಿ ವೇಷಧಾರಿ ಮಕ್ಕಳ ಕಳ್ಳರೆಂದು ಶಂಕಿಸಿ ಸಾಧುಗಳನ್ನೇ ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದೆ. ಸಾಂಗ್ಲಿ ಜಿಲ್ಲೆಯ ಲವಣ ಗ್ರಾಮದಲ್ಲಿ‌ ಒಟ್ಟಾಗಿ ಕುಳಿತಿದ್ದ ನಾಲ್ವರು ಸಾಧುಗಳನ್ನು ಮಕ್ಕಳ…

Read More

ಬೆಂಗಳೂರು, ಸೆ.13- ಅಂಗನವಾಡಿಗಳಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಅನುಸಾರವಾಗಿ ಬೋಧನಾ ಪದ್ದತಿಯನ್ನು ಅಳವಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯದ 20 ಸಾವಿರ ಅಂಗನವಾಡಿಗಳಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಸಾರ ಶಾಲಾಪೂರ್ವ…

Read More

ಸಿಕಂದರಾಬಾದ್​​(ತೆಲಂಗಾಣ),ಸೆ.13- ಜನನಿಬಿಡ ರಸ್ತೆಯಲ್ಲಿನ ಎಲೆಕ್ಟ್ರಿಕ್​ ಸ್ಕೂಟರ್​ ಶೋರೂಮ್​ನಲ್ಲಿ​ ಭೀಕರ ಅಗ್ನಿ ದುರಂತ ಸಂಭವಿಸಿ, ಶೋ ರೂಮ್​ ಮೇಲ್ಭಾಗದಲ್ಲಿದ್ದ ಲಾಡ್ಜ್​ನಲ್ಲಿ ತಂಗಿದ್ದವರಲ್ಲಿ 8 ಮಂದಿ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತರಲ್ಲಿ ಏಳು ಮಂದಿ ಪುರುಷರು…

Read More

ಗಾಂಧಿನಗರ(ಗುಜರಾತ್‍),ಸೆ.13-  87 ವರ್ಷದ ವೃದ್ಧೆಯೊಬ್ಬರು 89 ವರ್ಷದ ತನ್ನ ಪತಿ ಪದೇ, ಪದೇ ಲೈಂಗಿಕ ಕ್ರಿಯೆ ನಡೆಸುವಂತೆ ಕಿರುಕುಳ ನೀಡುತ್ತಾನೆ ಎಂದು ಮಹಿಳಾ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ದಾರೆ. ವಡೋದರಾದ 87 ವರ್ಷದ…

Read More

ಬೆಂಗಳೂರು,ಸೆ.13- ಮಾದಕವಸ್ತು ಮಾರಾಟ ಸರಬರಾಜು ವಿರುದ್ಧ ಸಮರ ಸಾರಿರುವ ಬೆಂಗಳೂರು ಪೊಲೀಸರು ರೈಲಿನ ಮೂಲಕ ಗಾಂಜಾ ಕಳ್ಳ ಸಾಗಾಣೆ ಮಾಡುತ್ತಿದ್ದ ಜಾಲವನ್ನು ಭೇದಿಸಿ 5 ಕೋಟಿ ಮೌಲ್ಯದ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೆಂಪೇಗೌಡ ನಗರ ಪೊಲೀಸರು…

Read More