Year: 2022

ಬೆಂಗಳೂರು, ನ.16-ಕೊಲೆ ಪ್ರಕರಣದಲ್ಲಿ ಭಾಗಿಯಾಗಿ 12 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಖತರ್ನಾಕ್ ಕೊಲೆಗಾರನನ್ನು ‌ಎಂ-ಸಿಸಿಟಿಎನ್‍ಎಸ್ ಮೊಬೈಲ್ ಅಪ್ಲಿಕೇಷನ್ ನ ಬೆರಳು ಮುದ್ರೆ ಮೂಲಕ ಪತ್ತೆ ಮಾಡುವಲ್ಲಿ ಯಶವಂತಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಮನಗರದ ರಮೇಶ್ (35)ಬಂಧಿತ ಆರೋಪಿಯಾಗಿದ್ದು…

Read More

ಚಿಕ್ಕಮಗಳೂರು,ನ.17-ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ಇಂದು‌ ಆದಾಯ ತೆರಿಗೆ(ಐಟಿ) ಇಲಾಖೆಯ ‌ಅಧಿಕಾರಿಗಳು ದಾಳಿ ನಡೆಸಿದ್ದಾರೆ ನಗರದ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ಮನೆಗೆ ಮುಂಜಾನೆ 10ಕ್ಕೂ ಹೆಚ್ಚು ವಾಹನಗಳಲ್ಲಿ…

Read More

ಮುಂಬಯಿ,ನ.17- ಮಟನ್ ಸೂಪ್‍ನಲ್ಲಿ ಅನ್ನ ಇರುವುದನ್ನು ನೋಡಿ ಆಕ್ರೋಶಗೊಂಡ ಗ್ರಾಹಕರಿಬ್ಬರು ವೇಟರ್‌ನನ್ನು ಥಳಿಸಿ ಕೊಲೆ ಮಾಡಿರುವ ದುರ್ಘಟನೆ ಪುಣೆಯ ಪಿಂಪಲ್ ಸೌದಾಗರ್ ಪ್ರದೇಶದ ಹೋಟೆಲ್‍ವೊಂದರಲ್ಲಿ ನಡೆದಿದೆ. ಮಂಗೇಶ್ ಪೋಸ್ತೆ (19) ಕೊಲೆಯಾದವರು. ಪಿಂಪಲ್ ಸೌದಾಗರ್ ಪ್ರದೇಶದ…

Read More

ಚಿತ್ರದುರ್ಗ,ನ.13- ಮುರುಘಾಶ್ರೀ ವಿರುದ್ಧ ಸುಳ್ಳು ದೂರು ದಾಖಲಿಸುವ ಪಿತೂರಿ ನಡೆದಿದೆ ಎಂಬ ದೂರಿನ ಸಂಬಂಧ ಮಠದ ಮಾಜಿ ಆಡಳಿತಾಧಿಕಾರಿ ಎಸ್​.ಕೆ.ಬಸವರಾಜನ್​ ಅವರನ್ನು ತೀವ್ರ ವಿಚಾರಣೆ ನಡೆಸಲಾಗಿದೆ. ಆದರೆ ವಿಚಾರಣೆ ವೇಳೆ ಬಸವರಾಜನ್ ಪೊಲೀಸರ ಪ್ರಶ್ನೆಗೆ ಒಂದೇ…

Read More

ಕೋಲಾರ- ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಳ್ಳುತ್ತಿದೆ. ಮತ್ತೊಂದೆಡೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಕ್ಷೇತ್ರದ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಕೋಲಾರ ಪ್ರವಾಸ ಕೈಗೊಂಡಿದ್ದು, ಇಡೀ ದಿನದ ವಿದ್ಯಮಾನ ಗಮನ ಸೆಳೆಯಿತು.…

Read More