Year: 2022

ಬೆಂಗಳೂರು,ಸೆ.4- ಇನ್ಸ್‌ಪೆಕ್ಟರ್ ದಂಪತಿ ಕುಡಿದ ಮತ್ತಿನಲ್ಲಿ ಅಪಘಾತ ನಡೆಸಿ ಹೈಡ್ರಾಮಾ ಸೃಷ್ಟಿಸಿರುವ ಘಟನೆ ಚಾಮರಾಜಪೇಟೆ ಠಾಣೆ ಎದುರು ನಡೆದಿದೆ. ಸಿಎಆರ್ ಇನ್ಸ್‌ಪೆಕ್ಟರ್ ಸಂಜೀವ್ ಹಾಗೂ ಅವರ ಪತ್ನಿ ಉಷಾ ಕುಡಿದ ಮತ್ತಿನಲ್ಲಿ ತಡರಾತ್ರಿ ಜಾಲಿ ರೈಡ್‍ಗೆ…

Read More

ಬೆಂಗಳೂರು,ಸೆ.3-ಸಾಯಿಬಾಬಾನ 3ನೇ ಅವತಾರ ಪ್ರೇಮಸಾಯಿ ದೇವಮಾನವ. ಜನರ ಕಷ್ಟಗಳನ್ನು ದೂರ ಮಾಡುತ್ತೇನೆ ಎಂದು ಹೇಳಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ತಂಡದ ವಿರುದ್ಧ ಚನ್ನಪಟ್ಟಣ ನಗರ ಪೂರ್ವ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರದಿಂದ ಬಂದಿದ್ದ ತಂಡವೊಂದು…

Read More

ಬೆಂಗಳೂರು,ಸೆ.3- ಅಧಿಕ ಬಡ್ಡಿ ನೀಡುವ ಆಮಿಷವೊಡ್ಡಿ ಗ್ರಾಹಕರಿಗೆ ವಂಚಿಸಿರುವ ಆರೋಪದಡಿ ವಿಲ್ಸನ್ ಗಾರ್ಡನ್‌ನ ಶುಶೃತಿ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಶುಶೃತಿ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧ ಗ್ರಾಹಕರ ಹೂಡಿಕೆ ಹಣ ಹಿಂದಿರುಗಿಸದ…

Read More

ಮಾಜಿ ಸಚಿವ, ಬಿಜೆಪಿ ಹಿರಿಯ ಮುಖಂಡ ಹಾಗೂ ಮಹದೇವ ಪುರ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ಅಹವಾಲು ಹೇಳಿ ಕೊಳ್ಳಲು ಬಂದ ಮಹಿಳೆಯನ್ನು ಏರು ದನಿಯಲ್ಲಿ ನಿಂದಿಸಿ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಆಧೇಶಿಸುವ ವಿಡಿಯೊ ಈಗ…

Read More

ಚಿತ್ರದುರ್ಗ, ಸೆ.3-ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯದ ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಪುರುಷತ್ವ ಪರೀಕ್ಷೆಯಲ್ಲಿ ಸಧೃಡ(ಫಿಟ್) ರಾಗಿದ್ದು ಸದ್ಯ ಜಾಮೀನು ದೊರೆಯುವುದು ಕೂಡ ಕಷ್ಟವಾಗಿದೆ. ಪೊಲೀಸರು ರಹಸ್ಯ ಸ್ಥಳದಲ್ಲಿ…

Read More