Year: 2022

ಬೆಂಗಳೂರು – ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬ ಕನಸು ಕಾಣುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಭೀತಿ ಕಾಡುತ್ತಿದೆ. ಗೊಂದಲದಲ್ಲಿ ಬಿದ್ದಿದ್ದಾರೆ.ಹಿತೈಷಿಗಳು, ಬೆಂಬಲಿಗರು ಹಲವು ಸಲಹೆಗಳನ್ನು ನೀಡುತ್ತಿದ್ದಾರೆ ಎಲ್ಲವನ್ನೂ ಕೇಳಿಸಿಕೊಳ್ಳುತ್ತಿರುವ ನಾಯಕ ಯಾವ ತೀರ್ಮಾನ ತೆಗೆದುಕೊಳ್ಳುವ…

Read More

ಅಮೃತಸರ(ಪಂಜಾಬ್​),ಡಿ.10-ರಾಜ್ಯದ ತರ್ನ್ ತರನ್​ನ ಗಡಿ ಪ್ರದೇಶದಲ್ಲಿ ನಿನ್ನೆ ಮಧ್ಯರಾತ್ರಿ ಪೊಲೀಸ್ ಠಾಣೆಯ ಮೇಲೆ ಶಂಕಿತ ರಾಕೆಟ್ ಗ್ರೆನೇಡ್ ದಾಳಿ ನಡೆಸಲಾಗಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ತರ್ನ್ ತರನ್ ಜಿಲ್ಲೆಯ ಅಮೃತಸರ- ಭಟಿಂಡಾ ಹೆದ್ದಾರಿಯಲ್ಲಿರುವ…

Read More

ಬೆಂಗಳೂರು,ಡಿ.10-ಪುರಾತನ ಸಂಸ್ಕೃತ ಹಾಗೂ ಪ್ರಾಕೃತ ಭಾಷೆಗಳ ಅಪರೂಪದ ಪುಸ್ತಕಗಳು,ಹಸ್ತಪ್ರತಿಗಳನ್ನು ಸಂರಕ್ಷಿಸಿ ಸಂಶೋಧನೆ ನಡೆಸಿ ಉತ್ತೇಜನ ನೀಡಲು ಇನ್ಫೋಸಿಸ್ ಪ್ರತಿಷ್ಠಾನ ಮುಂದಾಗಿದೆ. ಇನ್ಫೋಸಿಸ್ ಸ್ಥಾಪಕ‌ ನಾರಾಯಣ ಮೂರ್ತಿ ಮತ್ತವರ ಪತ್ನಿ ಸುಧಾ ಮೂರ್ತಿ ಅವರ ಪ್ರತಿಷ್ಠಾನದ ಮೂರ್ತಿ…

Read More

ಬೆಂಗಳೂರು,ಡಿ.10- ಮಾಜಿ ಸೈನಿಕರೊಬ್ಬರ ಬಳಿಯೇ ಲಂಚಕ್ಕೆ ಬೇಡಿಕೆಯಿಟ್ಟ ಚಿಕ್ಕಬಳ್ಳಾಪುರ ಜಿಲ್ಲೆಯ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವೈಜಕೂರು ಕಂದಾಯ ವೃತ್ತದ ಗ್ರಾಮ ಸಹಾಯಕ ಎನ್.ಪ್ರಕಾಶ್ ಹಾಗೂ ಚಿಂತಾಮಣಿ ತಾಲೂಕು ಕಚೇರಿಯ ಸರ್ಕಾರಿ ಭೂಮಾಪಕ ಪಿ.ಎನ್ ನಾಗರಾಜ್…

Read More

ಬೆಂಗಳೂರು. ಡಿ,7- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ನಡೆದಿರುವ ಅಕ್ರಮಕ್ಕೆ ಕೊನೆಯೇ ಇಲ್ಲದಂತಾಗಿದೆ.ಶಿವಾಜಿ‌ನಗರ ಮಹದೇವಪುರ ಕ್ಷೇತ್ರದಲ್ಲಿ ನಡೆದ ಪರಿಷ್ಕರಣೆಯ ಅಕ್ರಮದ ಹಿನ್ನೆಲೆಯಲ್ಲಿ ಇಬ್ಬರು ಐಎಎಸ್‌ ಅಧಿಕಾರಿಗಳು ಸೇರಿದಂತೆ ಹಲವರು ಸೇವೆಯಿಂದ ಅಮಾನತುಗೊಂಡಿದ್ದಾರೆ…

Read More