ಬೆಂಗಳೂರು,ಜ.30- ಒಗ್ಗಟ್ಟಿನ ಮಂತ್ರಪಠಣದೊಂದಿಗೆ ಮುಂಬರುವ ವಿಧಾನಸಭೆ ಚುನಾವಣೆಗೆ ಮತಬೇಟೆಗಾಗಿ ಜಂಟಿ ‘ಪ್ರಜಾಧ್ವನಿ’ ಬಸ್ ಯಾತ್ರೆ ಮುಗಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೀಗ ಪ್ರತ್ಯೇಕ ಬಸ್ ಯಾತ್ರೆ ಆರಂಭಿಸಲಿದ್ದಾರೆ.…
Month: January 2023
ಬೆಂಗಳೂರು,ಜ.30- ದೇಶಾದ್ಯಂತ ಪರ – ವಿರೋಧದ ಚರ್ಚೆಗೆ ಗ್ರಾಸವಾಗಿರುವ ಗುಜರಾತ್ ಗಲಭೆ ಕುರಿತಾದ BBC ಸಾಕ್ಷ್ಯಚಿತ್ರ ಬೆಂಗಳೂರಿನಲ್ಲೂ ಪ್ರದರ್ಶನಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತು BBC ಸಿದ್ಧಪಡಿಸಿರುವ ಈ ಸಾಕ್ಷ್ಯಚಿತ್ರದಲ್ಲಿ ವಿವಾದಾತ್ಮಕ ಅಂಶಗಳಿವೆ ಎಂದು…
ಬಳ್ಳಾರಿ,ಜ.30- ಕಳೆದ ಕೆಲವು ದಿನಗಳ ಹಿಂದೆ ಹೊಸಪೇಟೆಯಲ್ಲಿ ನಡೆದ ಸಮಾರಂಭದಲ್ಲಿ ಕನ್ನಡ ಹಾಡು ಹಾಡಲಿಲ್ಲ ಎಂದು ತೆಲುಗಿನ ಗಾಯಕಿ ಮಂಗ್ಲಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಾಸುವ ಮುನ್ನವೇ ಕನ್ನಡ ಹಾಡು ಹಾಡಲಿಲ್ಲ ಎಂದು ಬಾಲಿವುಡ್‍ನ…
ಬೆಳಗಾವಿ- ‘ಕರ್ನಾಟಕ ಪ್ರದೇಶ Congress ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜಕಾರಣದಲ್ಲಿರಲು ಯೋಗ್ಯರಲ್ಲ. ಗಾಜಿನ ಮನೆಯಲ್ಲಿ ಕುಳಿತು ಇನ್ನೊಬ್ಬರ ಮನೆಯ ಮೇಲೆ ಕಲ್ಲು ಎಸೆಯಬಾರದು’ ಎಂದು BJP ಹಿರಿಯ ನಾಯಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
ಬೆಂಗಳೂರು ರಾಜಕಾರಣಿಗಳು, ಅದರಲ್ಲೂ ಅಧಿಕಾರಸ್ಥ ರಾಜಕಾರಣಿಗಳು, ಪ್ರಯಾಣಿಸುವ ಮಾರ್ಗ ಮಧ್ಯೆ ರಸ್ತೆ ಅವಘಡದಲ್ಲಿ ಯಾರಾದರೂ ಸಿಲುಕಿದರೆ ಅವರ ನೆರವಿಗೆ ಧಾವಿಸುವ ಮೂಲಕ ಮಾನವೀಯತೆ ಮೆರೆದು ಪ್ರಚಾರದೊಂದಿಗೆ ಜನರ ಮೆಚ್ಚುಗೆ ಗಳಿಸುತ್ತಿದ್ದಾರೆ. ಇಂತಹ ನೆರವಿಗೆ ಸಾಕಷ್ಟು ಪ್ರಚಾರ…