ಚಿತ್ರದುರ್ಗ, ಅ.15 – ಮನೆಯಲ್ಲಿ ಟಿವಿ ರಿಮೋಟ್‌ಗಾಗಿ ಮನೆಯಲ್ಲಿ ಅಣ್ಣ-ತಮ್ಮಂದಿರಿಬ್ಬರು ಕಿತ್ತಾಡುವುದನ್ನು ಬಿಡಿಸಲು ಹೋದ ತಂದೆ ಎಸೆದ ಕತ್ತರಿ ಸೀದಾ ಹೋಗಿ ಹಿರಿ ಮಗನ ಕುತ್ತಿಗೆಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮೊಳಕಾಲ್ಮೂರು…
Month: October 2023
ಮೈಸೂರು, ಅ.15- ನಾಡಹಬ್ಬ ದಸರಾ (Mysuru Dasara) ಮಹೋತ್ಸವ ಅಂಗವಾಗಿ 10 ದಿನ ನಗರದ ವಿವಿಧೆಡೆ ನಡೆಯುವ ಕಾರ್ಯಕ್ರಮಗಳು, ಜಂಬೂಸವಾರಿ, ಪಂಜಿನ ಕವಾಯತು ಭದ್ರತೆಗಾಗಿ 7 ಸಾವಿರ ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.…
ಬೆಳಗಾವಿ, ಅ.15- ಗಡಿ ಜಿಲ್ಲೆ ಬೆಳಗಾವಿ (Belagavi) ಸಮೀಪದಲ್ಲಿ ನಾಗರೀಕ ಸಮಾಜ ನಾಚಿಕೆಯಿಂದ ತಲೆ ತಗ್ಗಿಸುವಂತಹ ಅಮಾನವೀಯ ಘಟನೆಯೊಂದು ನಡೆದಿದೆ. ಮಹಿಳಾ ಸಬಲೀಕರಣ,ಸ್ವಾವಲಂಬನೆ ಬಗ್ಗ ಮಾತನಾಡುತ್ತಿರುವ ಸಮಯದಲ್ಲೇ ಮನುಷ್ಯತ್ವವನ್ನೇ ಮರೆತು ಮೃಗೀಯ ರೀತಿಯಲ್ಲಿ ವರ್ತಿಸಲಾಗಿದೆ. ಮಧ್ಯರಾತ್ರಿ…
ಬೆಂಗಳೂರು, ಅ.14- ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ದಿಢೀರ್ ದಾಳಿಯಲ್ಲಿ ಕೋಟ್ಯಾಂತರ ರೂಪಾಯಿ ಸಿಕ್ಕ ಪ್ರಕರಣದ ಬಗ್ಗೆ ಬಿಜೆಪಿ ಸಿಬಿಐ ತನಿಖೆಗೆ ಒತ್ತಾಯಿಸಿದರೆ,ಸೋಷಿಯಲ್ ಮೀಡಿಯಾದಲ್ಲಿ ಸರ್ಕಾರದ ವಿರುದ್ಧ ಸಮರ ಘೋಷಣೆಯಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ…
ಬೆಂಗಳೂರು,ಅ.14 – ಲೋಕೋಪಯೋಗಿ ಇಲಾಖೆ ಹೊರತುಪಡಿಸಿ ರಾಜ್ಯ ಸರ್ಕಾರದ ಹಲವು ಇಲಾಖೆಗಳಲ್ಲಿ ಗುತ್ತಿಗೆದಾರರಿಗೆ ಬಿಲ್ ಪಾವತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ರಾಜ್ಯದ ಗುತ್ತಿಗೆದಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಅಳಲು ತೋಡಿಕೊಂಡಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ…