Year: 2023

ಬೆಂಗಳೂರು: ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆಗೂ‌ ಮುನ್ನ ರಾಜ್ಯದ ಜನತೆಗೆ‌ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆ ಅವ್ಯವಸ್ಥೆಯ ಆಗರವಾಗಿದ್ದು,ಇದಕ್ಕೆ ಲಂಗು ಲಗಾಮಿಲ್ಲದಂತಾಗಿದೆ. ಈ ಯೋಜನೆಯಡಿ ಮಹಿಳೆಯರು ಮತ್ತು…

Read More

ಬೆಂಗಳೂರು,ಆ.3-ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ತಮ್ಮ ಕಡೆಯ 8 ಮಂದಿಗೆ ಜಾಮೀನು ಕೊಡಿಸಲು ವಕೀಲರನ್ನೇ ಅಪಹರಿಸಿ ನಿನ್ನೆ ರಾತ್ರಿಯಿಡೀ ಹಲ್ಲೆ ನಡೆಸಿರುವ ಅಮಾನವೀಯ ಕೃತ್ಯ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ವಕೀಲ ಗಿರಧರ್…

Read More

ಬೆಂಗಳೂರು, ಆ.3- ಸಾವು ಎನ್ನುವುದು ಹೇಗೆ, ಎಲ್ಲಿ, ಯಾವಾಗ ಬರುತ್ತದೆ ಎನ್ನುವುದು ಯಾರಿಗೂ ಗೊತ್ತಾಗುವುದಿಲ್ಲ. ಹೀಗಾಗಿ ಬದುಕು ಎನ್ನುವುದು ಅನಿಶ್ಚಿತ, ಸಾವು ನಿಶ್ಚಿತ ಎನ್ನುವುದು. ಈ ನಾಣ್ನುಡಿಗೆ ಉದಾಹರಣೆ ಈ ಘಟನೆ. ಹಸಿವಿನಿಂದ ಕಂಗೆಟ್ಟಿದ್ದ ಅವರು…

Read More

ಬೆಂಗಳೂರು,ಆ.3- ಕೌಟುಂಬಿಕ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿದಾಗ ರೊಚ್ಚಿಗೆದ್ದ ಪತಿಯೊಬ್ಬ ಪತ್ನಿಯ ಎಡಗೈ ಬೆರಳನ್ನೇ ಕಚ್ಚಿ ತಿಂದಿರುವ ಘಟನೆ ಕೋಣನಕುಂಟೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೈ ಬೆರಳು ಕಳೆದುಕೊಂಡ ಪುಷ್ಪಾ (40) ಸ್ಥಳೀಯ…

Read More

ಬೆಂಗಳೂರು,ಆ.3-ಅಪರಾಧ ಕೃತ್ಯದ ಆರೋಪಿಯನ್ನು ಬಂಧಿಸದಿರಲು 4 ಲಕ್ಷ ರೂಗಳಿಗೆ ಬೇಡಿಕೆಯಿಟ್ಟಿದ್ದ ಆರೋಪದಲ್ಲಿ ನಗರದ ವೈಟ್ ಫೀಲ್ಡ್ ಉಪ ವಿಭಾಗದ ಪೊಲೀಸ್ ಇನ್ಸ್‌ಪೆಕ್ಟರ್ ಶಿವಪ್ರಕಾಶ್‌ ಸೇರಿದಂತೆ ನಾಲ್ವರು ಪೊಲೀಸರನ್ನು ಕೇರಳದ ಕೊಚ್ಚಿಯಲ್ಲಿ ಬಂಧಿಸಲಾಗಿದೆ. ಬಂಧಿತರು ಬೆಂಗಳೂರು ವೈಟ್‌…

Read More