Year: 2023

ಬೆಂಗಳೂರು,ಜು.5- ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾಹನಗಳ ವೇಗಕ್ಕೆ ಮಿತಿ ಹಾಕಲು ಸ್ಪೀಡ್‌ ರೇಡಾರ್‌ ಗನ್‌ ಅಳವಡಿಸಲಾಗುವುದು ಎಂದು ರಾಜ್ಯ ಸಂಚಾರ ವಿಭಾಗದ ಆಯುಕ್ತ ಅಲೋಕ್ ಕುಮಾರ್ ತಿಳಿಸಿದ್ದಾರೆ. ಕಳೆದ ಕೆಲ…

Read More

ಬೆಂಗಳೂರು – ವಿಧಾನಸಭೆ ಚುನಾವಣೆ ಸೋಲಿನಿಂದ ತತ್ತರಿಸಿರುವ ಬಿಜೆಪಿಯಲ್ಲಿ ನಡೆದಿರುವ ವಿದ್ಯಮಾನಗಳು, ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿವೆ. ಪಕ್ಷದ ನಾಯಕತ್ವದ ವಿರುದ್ಧವೇ ಹಲವರು ಬಂಡಾಯ ಸಾರಿದ್ದು,ಬಿಕ್ಕಟ್ಟು ಶಮನಕ್ಕೆ ಮುಂದಾಗುವಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪಕ್ಷದ ಹೈಕಮಾಂಡ್…

Read More

ಬೆಂಗಳೂರು,ಜು.3- ಎಳನೀರು ವ್ಯಾಪಾರಿಯೊಬ್ಬರು ರಸ್ತೆ ಬದಿ ಇರಿಸಿದ್ದ 1,300 ಎಳನೀರು ಕದ್ದು ಪರಾರಿಯಾಗಿದ್ದ ಆರೋಪಿಯನ್ನು ತಿಲಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಾವರೆಕೆರೆಯ ಮೋಹನ್‌ (23) ಬಂಧಿತ ಆರೋಪಿಯಾಗಿದ್ದು, ಆತನಿಂದ ಕೃತ್ಯಕ್ಕೆ ಬಳಸಲಾದ ಟಾಟಾ ಏಸ್‌ ವಾಹನ,10…

Read More

ಬೆಂಗಳೂರು, ಜು.2- ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಹೊಸದಾಗಿ ವೈಎಸ್ ಟಿ ತೆರಿಗೆ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ವೈಎಸ್ ಟಿ ಎಂದರೆ ಏನು? ಸ್ವಲ್ಪ…

Read More

ಮೈಸೂರು,ಜು.2- ಸರ್ಕಾರಿ ನೌಕರರೇ ಎಚ್ಚರ.ಸಾಮಾಜಿಕ ಜಾಲತಾಣಗಳಲ್ಲಿ ಜನ ಪ್ರತಿನಿಧಿಗಳ ಕುರಿತು ಆಕ್ಷೇಪಾರ್ಹ ಪೋಸ್ಟ್ ಗಳನ್ನು ಅಪ್ಲೋಡ್ ಮಾಡಿದರೆ ನಿಮ್ಮ ನೌಕರಿಗೆ ಸಂಚಕಾರ ಬರಲಿದೆ. ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾತ್‌ ಸಿಂಹ ಅವರ ಬಗ್ಗೆ ಸಾಮಾಜಿಕ…

Read More