ಬೆಂಗಳೂರು – ಲೋಕಸಭಾ (Lok Sabha Security Breach) ಕಲಾಪ ನಡೆಯುತ್ತಿರುವ ವೇಳೆಯೇ ಪ್ರೇಕ್ಷಕರ ಗ್ಯಾಲರಿಯಿಂದ ಹಾರಿದ ಇಬ್ಬರು ಆಗಂತುಕರು, ಹಳದಿ ಬಣ್ಣದ ಹೊಗೆ ಎರಚಿ ಆತಂಕ ಸೃಷ್ಟಿಸಿದರು. ಅದರಲ್ಲಿ ಒಬ್ಬ ಸಂಸದರು ಕುಳಿತುಕೊಳ್ಳುವ ಮೇಜುಗಳ…
Year: 2023
ಬೆಳಗಾವಿ, ಡಿ.13- ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬಿನ (Sugarcane) ತೂಕದಲ್ಲಿ ರೈತರಿಗೆ ಆಗುತ್ತಿರುವ ಮೋಸವನ್ನು ನಿಯಂತ್ರಿಸಲು ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆಗಳಲ್ಲಿನ ತೂಕದ ಯಂತ್ರಗಳ ಡಿಜಿಟಲೀಕರಣಕ್ಕೆ ಸರ್ಕಾರ ಸೂಚನೆ ನೀಡಿದ್ದು, ಇದನ್ನು ಅಳವಡಿಸಲು ಕಾರ್ಖಾನೆಗಳಿಗೆ ಹದಿನೈದು ದಿನಗಳ…
ಬೆಳಗಾವಿ, ಡಿ.13- ಯುವನಿಧಿ (Yuvanidhi) ನೋಂದಣಿ ಪ್ರಕ್ರಿಯೆಯನ್ನು ಡಿಸೆಂಬರ್ ಅಂತ್ಯದೊಳಗೆ ಅರಂಭಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಸಚಿವ ಶರಣು ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಟ್ವೀಟ್ ಮೂಲಕ ಯುವನಿಧಿ ಅರ್ಜಿ ನೋಂದಣಿ ಡಿಸೆಂಬರ್ 21ಕ್ಕೆ ಆರಂಭವಾಗಲಿದೆ ಎಂದು ನಿನ್ನೆಯಷ್ಟೇ…
ಬೆಳಗಾವಿ,ಡಿ.13- ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಯಾವುದೇ ಹೊಸ ಯೋಜನೆ ಜಾರಿಯಾಗುತ್ತಿಲ್ಲ. ಈಗ ಘೋಷಣೆ ಮಾಡಿರುವ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ವಿಧಾನಸಭೆಯಲ್ಲಿಬಆಡಳಿತ ಪಕ್ಷದ ಕೆಲ ಶಾಸಕರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು.…
ಬೆಂಗಳೂರು, ಡಿ.13- ನಾಗರೀಕ ಸಮಾಜ ಅಸಹ್ಯಪಡುವ ಅಸಹಜ ನಡವಳಿಕೆ ಎಂದೇ ಪರಿಗಣಿಸಲ್ಪಡುವ ವೈಪ್ ಸ್ವಾಪ್ (ಪತ್ನಿ ಬದಲಿಸುವ-Wife Swap) ಎಂಬ ಅಸಹ್ಯ ವಿದ್ಯಮಾನ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆಯುತ್ತಿದೆಯಾ ಎಂಬ ಅನುಮಾನಗಳ ಬೆನ್ನಲ್ಲೇ ಇದೀಗ ಇಂತಹ…