Year: 2023

ಬೆಂಗಳೂರು, ಡಿ.28: ರಾಜ್ಯದಲ್ಲಿ ವಖ್ಫ್ (Wakf) ಆಸ್ತಿ ಒತ್ತುವರಿ ತೆರವಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತಂತೆ ವಿವಿಧ ಮೂಲಗಳ ವರದಿ ಆಧರಿಸಿ,ಆಸ್ತಿಗಳ ವಿವರ ಕ್ರೋಡೀಕರಿಸಲಾಗುತ್ತಿದೆ. ಈ ಕುರಿತಂತೆ ಜಿಲ್ಲಾ ವಖ್ಫ್ ಅಧಿಕಾರಿಗಳ ಸಭೆ ನಡೆಸಿದ…

Read More

ಬೆಂಗಳೂರು, ಡಿ.27- ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳ ಗೌರವಕ್ಕೆ ಧಕ್ಕೆಯಾಗುವಂತಹ ಹೇಳಿಕೆ ನೀಡಿರುವ ಆರೋಪದಲ್ಲಿ ಸಿಲುಕಿರುವಬಸಂಘ ಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಒತ್ತಾಯಿಸಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ…

Read More

ಬೆಂಗಳೂರು,ಡಿ.27: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಸೇರಿದಂತೆ ಹಲವರಿಗೆ ಸಮನ್ಸ್ ನೀಡಲಾಗಿದೆ. ಪಿಎಸ್‌ಐ…

Read More

ಬೆಂಗಳೂರು, ಡಿ.27: ವಿವಿಧ ಕ್ಷೇತ್ರಗಳಲ್ಲಿ ಬಳಸಲಾಗುತ್ತಿರುವ ಇಂಧನದಿಂದ ಪರಿಸರ ಸಮತೋಲನ,ಉಳಿತಾಯ, ಇಂಧನ ದಕ್ಷತೆ ಮತ್ತು ಕ್ಷಮತೆ ದೊಡ್ಡ ಸವಾಲು ಇದನ್ನು ನಿಭಾಯಿಸುವ ದೃಷ್ಟಿಯಿಂದ ರಾಜ್ಯ ನವೀಕರಿಸಬಹುದಾದ ಇಂಧನ ಮೂಲಗಳ ನಿಗಮ(ಕೆಆರ್ ಇಡಿಎಲ್) ವಿನೂತನ ಕ್ರಮಕ್ಕೆ ಮುಂದಾಗಿದೆ.…

Read More

ಬೆಂಗಳೂರು,ಡಿ.27- ಅಂಗಡಿ, ಮುಂಗಟ್ಟು, ವಾಣಿಜ್ಯ ಸಂಕೀರ್ಣ ಮತ್ತು ಕಚೇರಿಗಳ ಕನ್ನಡೇತರ ನಾಮಫಲಕಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (Kannada Rakshana Vedike) ಸಮರ ಸಾರಿದೆ. ವಾಣಿಜ್ಯ ಮಳಿಗೆಗಳಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಇರಲೇಬೇಕು ಎಂದು ಆಗ್ರಹಿಸಿ…

Read More