ಬೆಂಗಳೂರು, ಏ.23-ಮನೆಗಳ್ಳತನ ಮಾಡಿದ್ದ ಖತರ್ನಾಕ್ ಖದೀಮನೊಬ್ಬನನ್ನು ಬಂಧಿಸಿ ಭರ್ಜರಿ ಬೇಟೆಯಾಡಿರುವ ಮಹದೇವಪುರ ಪೊಲೀಸರು 50 ಲಕ್ಷ ಮೌಲ್ಯದ 502 ಗ್ರಾಂ ಚಿನ್ನಾಭರಣ ಮತ್ತು 99.5 ಗ್ರಾಂ ಡೈಮಂಡ್ ಒಡವೆಗಳನ್ನು ಜಪ್ತಿ ಮಾಡಿದ್ದಾರೆ. ಮಹದೇವಪುರ ದೊಡ್ಡನೆಕ್ಕುಂದಿಯ ಅಪಾರ್ಟ್‍ಮೆಂಟ್…
Month: April 2024
ರಾಯಚೂರು,ಏ.23- ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ರೊಚ್ಚಿಗೆದ್ದ ಪೂಜಾರಿ, ಮುಸ್ಲಿಂ ಯುವಕನ ಕಣ್ಣು ಕಿತ್ತು, ಬರ್ಬರವಾಗಿ ಕೊಲೆ ಮಾಡಿರುವ ಅಮಾನುಷ ಘಟನೆ ತುಗ್ಗಲದಿನ್ನಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಖಾದರ್ ಭಾಷಾ (28) ಕೊಲೆಯಾದವರು ಕೃತ್ಯ ನಡೆಸಿದ…
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ರಾಜಧಾನಿ ಬೆಂಗಳೂರಿನ ಸೆರಗಿಗೆ ಅಂಟಿಕೊಂಡಿರುವ ಅತ್ಯಂತ ಪ್ರತಿಷ್ಠಿತ ಕ್ಷೇತ್ರವಾಗಿದೆ. ಬೆಂಗಳೂರಿಗೆ ಸಮೀಪದಲ್ಲಿರುವ ಈ ಕ್ಷೇತ್ರ ದ್ರಾಕ್ಷಿ, ರೇಷ್ಮೆ ಹಾಗೂ ಧಾನ್ಯಗಳ ಬೆಳೆಗಳಿಗೆ ಜನಪ್ರಿಯವಾಗಿದೆ. ಉತ್ತಮ ರೈಲ್ವೆ ಬಸ್ ಸಂಪರ್ಕ,ಅನತಿ ದೂರದಲ್ಲಿರುವ ಬೆಂಗಳೂರು…
ಚಿಕ್ಕಮಗಳೂರು,ಏ.22- ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ಇಂದು ಬೆಳಿಗ್ಗೆ ಕಾರು ಅಪಘಾತಕ್ಕೀಡಾಗಿ ಅದೃಷ್ಟವಶಾತ್ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಪಾರಾಗಿದ್ದಾರೆ. ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಒನ್‌ವೇನಲ್ಲಿ ಬರುತ್ತಿದ್ದ ಗೂಡ್ಸ್ ವಾಹನ ತಪ್ಪಿಸಲು ಹೋಗಿ ಮಾಜಿ ಸಚಿವರ…
ಬೆಂಗಳೂರು – ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆ ಈ ಬಾರಿ ಹಲವಾರು ರೀತಿಯ ವಿಷಯಗಳಿಂದಾಗಿ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ, ವಿಚಾರ ವಿನಿಮಯಗಳಿಗೆ ವೇದಿಕೆಯಾಗಿ ಪರಿಣಮಿಸಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ…