ಬೆಂಗಳೂರು, ಜ.13: ಕಳೆದ ವಿಧಾನಸಭಾ ಚುನಾವಣೆ ವೇಳೆ ನಾಯಕತ್ವಕ್ಕೆ ಸೆಡ್ಡು ಹೊಡೆದು ಬಿಜೆಪಿಗೆ ಗುಡ್ ಬೈ ಹೇಳಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಅವರನ್ನು ಮತ್ತೆ ಬಿಜೆಪಿಗೆ ಕರೆ ತರುವ ಪ್ರಯತ್ನ ತೀವ್ರಗೊಂಡಿದೆ.…
Year: 2024
ಬೆಂಗಳೂರು, ಜ.13: ದೇಶ ವಿದೇಶಗಳಲ್ಲಿ ಜನ ಮನ್ನಣೆ ಪಡೆದ ಮೈಸೂರು ಸ್ಯಾಂಡಲ್ ಸಾಬೂನಿಗೆ ಇದೀಗ ನಕಲಿಯ ಹಾವಳಿ ಅಂಟಿಕೊಂಡಿದೆ. ಮೈಸೂರು ಸ್ಯಾಂಡಲ್ (Mysore Sandal) ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ.…
ಬೆಂಗಳೂರು, ಜ.12- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಹೆಚ್ಚಿನ ಸಂಸದರನ್ನು ಆಯ್ಕೆ ಮಾಡಿ ಕಳುಹಿಸಬೇಕೆಂದು ತಾಕೀತು ಮಾಡಿರುವ ಕಾಂಗ್ರೆಸ್ ಹೈಕಮಾಂಡ್ ಸೋಲು ಕಂಡರೆ ಅದಕ್ಕೆ ಚುನಾವಣಾ ಸಂಯೋಜಕರಾಗಿರುವ ಸಚಿವರುಗಳ ತಲೆದಂಡ ಮಾಡುವುದಾಗಿ ಎಚ್ಚರಿಕೆ ನೀಡಿದೆ. ಲೋಕಸಭೆ…
ಬೆಂಗಳೂರು, ಜ.12- ರಾಜಧಾನಿ ಮಹಾನಗರ ಬೆಂಗಳೂರಿನ ಅತ್ಯಂತ ಪ್ರತಿಷ್ಠಿತ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಇಬ್ಬರು ವೈದ್ಯರು ಆಸ್ಪತ್ರೆಯ 7 ಏಳು ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ…
ಬೆಂಗಳೂರು,ಜ.12- ತನ್ನ ಮಗ ತನ್ನ ಪತಿಯನ್ನು ಹೋಲುತ್ತಾನೆ. ಮಗುವನ್ನು ನೋಡಿದಾಗಲೆಲ್ಲಾ ವಿಚ್ಚೇಧಿತ ಪತಿ ನೆನಪಿಗೆ ಬರುತ್ತಾರೆ ಎಂದು ಕ್ರೋಧಗೊಂಡು ತನ್ನ ಮಗುವನ್ನೇ ಕೊಲೆ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ. ನಾಲ್ಕು ವರ್ಷದ ಮಗುವನ್ನು ಕೊಲೆ ಮಾಡಿ…