ಬೆಂಗಳೂರು,ಫೆ.19: ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ಫಲಾನುಭವಿಗೆ ಹೆಚ್ಚುವರಿ ಅಕ್ಕಿಯ ಬದಲಿಗೆ ಹಣ ನೀಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಬದಲಾಯಿಸಿದೆ. ಇದೀಗ ಹಣದ ಬದಲಿಗೆ ಪ್ರತಿಫಲಾನುಭವಿಗೆ ಮಾಸಿಕ ಹತ್ತು ಕಿಲೋ ಅಕ್ಕಿ ವಿತರಿಸಲಾಗುವುದು ಎಂದು ಆಹಾರ…
Month: February 2025
ಬೆಂಗಳೂರು,ಫೆ.19: ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದ ಪ್ರಕರಣ ತನಿಖೆಗೆ ಯೋಗ್ಯವಲ್ಲ ಎಂದು ಲೋಕಾಯುಕ್ತ ನಿರ್ಧಾರಕ್ಕೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬೀರಿ ತಮ್ಮ…
ಬೆಂಗಳೂರು. ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಹತ್ಯೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿ, ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಭಾವುಕ ಪತ್ರ ಬರೆದಿದ್ದಾರೆ.…
ಬೆಂಗಳೂರು, ಫೆ.19- ಬ್ಯಾಂಕ್ ಲಾಕರ್ ಅತ್ಯಂತ ಸುರಕ್ಷಿತ ಇಲ್ಲಿಡುವ ದಾಖಲೆಗಳು ಮತ್ತು ಆಭರಣಗಳು ಅತ್ಯಂತ ಸುರಕ್ಷಿತವಾಗಿರುತ್ತದೆ ಎನ್ನುವುದು ಜನಸಾಮಾನ್ಯರ ನಂಬಿಕೆ ಹಾಗೂ ಬ್ಯಾಂಕ್ ಗಳು ನೀಡುವ ಖಾತರಿ. ಇದನ್ನು ನಂಬಿ ಲಾಕರ್ ನಲ್ಲಿ ನಗದು ಇಟ್ಟ…
ಬೆಂಗಳೂರು: ನಾಯಕತ್ವ ಕುರಿತಂತೆ ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ತೀವ್ರಗೊಂಡಿರುವ ನಡುವೆಯೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೈಗೊಂಡಿರುವ ತೀರ್ಮಾನ ಉನ್ನತ ವಲಯದಲ್ಲಿ ಮತ್ತೊಂದು ಸುತ್ತಿನ ಅಸಮಧಾನಕ್ಕೆ ಕಾರಣವಾಗಿದೆ. ಪಕ್ಷ ರಾಜಕಾರಣದ ವ್ಯವಸ್ಥೆಯಲ್ಲಿ ಪಕ್ಷದ ಅಧ್ಯಕ್ಷರಿಗೆ ಸಂಘಟನಾತ್ಮಕ…