ಬೋಸ್ಟನ್: ಅಮೆರಿಕದ ಬೋಸ್ಟನ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಮೇಲೆ ನಡೆಸಿರುವ ದಾಳಿಯಲ್ಲಿ ಭಾರತ ಮೂಲದ ಉದ್ಯಮಿ ಅನುರಾಗ್ ಬಾಜಪೇಯಿ ಸಿಕ್ಕಿಬಿದ್ದಿದ್ದಾರೆ. ಭಾರತದಲ್ಲಿ ಪರಿಶುದ್ಧ ಮಿನರಲ್ ವಾಟರ್ ಕಂಪನಿ ಗ್ರೇಡಿಯೆಂಟ್ ಕಂಪನಿಯ ಮುಖ್ಯ ಕಾರ್ಯನಿರ್ವಣಾಧಿಕಾರಿ (ಸಿಇಒ)ಯಾಗಿದ್ದಾರೆ.…
Month: April 2025
ಯಾದಗಿರಿ: ಯಾದಗಿರಿ ಜಿಲ್ಲೆಯ ಹಲವು ಕಡೆ ಬಿರುಗಾಳಿ ಮಳೆಯ ಆರ್ಭಟಿಸಿದೆ.ಬಿರುಗಾಳಿಯಿಂದಾಗಿ ಉಂಟಾದ ಭಾರಿ ಅಗ್ನಿ ಅವಘಡದಿಂದ ಜಾಲಿಬೆಂಚಿ ಗ್ರಾಮದ ಜನರು ಬೆಚ್ಚಿ ಬಿದ್ದಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಅತ್ಯಂತ ವೇಗವಾಗಿ ಬೀಸಿದ…
ಬೆಂಗಳೂರು,ಏ.9: ರಾಜ್ಯದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಯ ಸ್ಥಳ ನಿಗದಿ ವಿಚಾರ ಇದೀಗ ರಾಜ್ಯ ಕಾಂಗ್ರೆಸ್ ನಲ್ಲಿ ದೊಡ್ಡ ಮಟ್ಟದ ಅಪಸ್ವರಕ್ಕೆ ಕಾರಣವಾಗಿದೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಂಟಾಗುವ ಹೊರೆಯನ್ನು ತಪ್ಪಿಸಲು…
ಬೆಂಗಳೂರು,ಏ.9: ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಎರಡು ವರ್ಷ ಪೂರ್ಣಗೊಳಿಸುತ್ತಿರುವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಸ್ವರೂಪದ ಆರೋಪವೊಂದು ಕೇಳಿ ಬಂದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ರಾಮ್‌ಗಢ್ ಮಿನರಲ್ಸ್ ಸೇರಿದಂತೆ…
ಬೆಂಗಳೂರು,ಏ.8: ಆರೋಗ್ಯ ಸುರಕ್ಷತಾ ವಿಭಾಗವು ರಾಜ್ಯದ ವಿವಿಧ ಕಡೆ ಕುಡಿಯುವ ನೀರಿನ ಬಾಟಲಿಗಳಲ್ಲಿನ 255 ಮಾದರಿಗಳನ್ನು ವಿಶ್ಲೇಷಣೆಗೆ ಒಳಪಡಿಸಿದಾಗ 95 ಮಾದರಿಗಳು ಅಸುರಕ್ಷಿತ, 88 ಮಾದರಿಗಳು ಕಳಪೆ ಗುಣಮಟ್ಟದ್ದೆಂದು ವರದಿಯಾಗಿವೆ. 72 ಮಾದರಿಗಳು ಮಾತ್ರ ಸುರಕ್ಷಿತ…