ಬೆಂಗಳೂರು: ಅರಣ್ಯ ಇಲಾಖೆಯ ಷರತ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಅಭಿಮಾನ್ ಸ್ಟುಡಿಯೋ ಭೂಮಿ ಮರು ವಶಕ್ಕೆ ಸೂಚನೆ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿಮಾನ್ ಸ್ಟುಡಿಯೋಗೆ ಕೆಂಗೇರಿ…
Month: August 2025
ಬೆಂಗಳೂರು,ಆ.30-ಐಪಿಎಲ್ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 25 ಲಕ್ಷ ರೂಗಳ. ಪರಿಹಾರವನ್ನು ಪ್ರಕರಣ ಸಂಬಂಧ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಘೋಷಿಸಿದೆ. ಸಂತ್ರಸ್ತ ಕುಟುಂಬಗಳಿಗೆ ನಾವು ನೀಡುತ್ತಿರುವುದು…
ಯಾದಗಿರಿ,ಆ.30- ರಾಜ್ಯ ಸರ್ಕಾರದ ವಸತಿ ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಮಗು ಮತ್ತು ತಾಯಿ ಆರೋಗ್ಯವಾಗಿದ್ದು ಇಬ್ಬರನ್ನೂ ನಿರೀಕ್ಷಣಾ ಮಂದಿರದಲ್ಲಿ ಇರಿಸಲಾಗಿದೆ. ಈ ಸುದ್ದಿ ಮಾಧ್ಯಮಗಳಲ್ಲಿ ವರದಿ…
ಮಂಗಳೂರು,ಆ.28- ಅಸಹಜ ಸಾವುಗಳ ಪ್ರಕರಣದಿಂದ ಸುದ್ದಿಯಾಗಿರುವ ಧರ್ಮಸ್ಥಳದಲ್ಲಿ ತನ್ನ ಮಗಳು ಅನನ್ಯಾ ಭಟ್ ಅನುಮಾನಾಸ್ಪದವಾಗಿ ಕಾಣೆಯಾಗಿದ್ದು, ಬಹುಶಃ ಅವಳು ಸಾವಿಗೀಡಾಗಿರಬಹುದು ಇದಕ್ಕೆ ನ್ಯಾಯ ಕೊಡಿಸಿ ಎಂದು ಎಂದು ಹೇಳಿಕೊಂಡು ಬಂದಿದ್ದ ಸುಜಾತಾ ಭಟ್ ಇದೀಗ ಉಲ್ಟಾ ಹೊಡೆದಿದ್ದಾರೆ…
ಬೆಂಗಳೂರು,ಆ.28-ಪ್ರತ್ಯೇಕ ಧೂಮಪಾನ ವಲಯ ನಿರ್ಮಾಣ ಮಾಡದ ಪಬ್, ಕ್ಲಬ್, ರೆಸ್ಟೋರೆಂಟ್ ಪರವಾನಗಿ ರದ್ದು ಮಾಡಲು ಬಿಬಿಎಂಪಿ ಮುಂದಾಗಿದೆ. ಬಿಬಿಎಂಪಿ ಅಧಿಕಾರಿಗಳು ಕಳೆದ 15 ದಿನಗಳ ಹಿಂದೆ ಸುಮಾರು 300ಕ್ಕೂ ಹೆಚ್ಚು ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್‌ಗಳಿಗೆ…