ಬೆಂಗಳೂರು,ಆ.6- ಐಟಿ ಸಿಟಿ ಬೆಂಗಳೂರಿನ ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್ ಗಳು ಸೈಬರ್ ಖದೀಮರಿಂದ ಲಕ್ಷಾಂತರ ರೂಗಳ ವಂಚನೆಗೊಳಗಾಗಿದ್ದಾರೆ,ಓರ್ವ ಕಾಲ್ ಗರ್ಲ್ ಸೇವೆಯ ಆಮಿಷಕ್ಕೆ 1.49 ಲಕ್ಷ ಕಳೆದುಕೊಂಡರೆ, ಇನ್ನೊಬ್ಬರು ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ವಧುವಿನಂತೆ ಬಿಂಬಿಸಿದ ವಂಚಕರಿಗೆ…
Year: 2025
ಬೆಂಗಳೂರು,ಆ.5-ಸ್ಯಾಂಡಲ್‌ವುಡ್ ನಟ, ನಿರ್ಮಾಪಕ ಆನೇಕಲ್ ಬಾಲರಾಜ್ ಪುತ್ರ ಸ್ಯಾಂಡಲ್ ವುಡ್ ನಟ ಸಂತೋಷ್ ಬಾಲರಾಜ್ ನಿಧನರಾಗಿದ್ದಾರೆ. ಜಾಂಡೀಸ್ ನಿಂದ ಬಳಲುತ್ತಿದ್ದ 34 ವರ್ಷದ ನಟ ಸಂತೋಷ್ ಬಾಲರಾಜ್ ನನ್ನು ಎರಡು ದಿನಗಳ ಹಿಂದೆ ಚಿಕಿತ್ಸೆಗಾಗಿ ಕುಮಾರಸ್ವಾಮಿ…
ಬೆಂಗಳೂರು,ಆ.4- ಮತಗಳ್ಳತನ ಕುರಿತು ಗಂಭೀರ ಆರೋಪ ಮಾಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇದರ ವಿರುದ್ಧ ನಾಳೆ ಬೆಂಗಳೂರಿನಿಂದ ಆರಂಭಿಸಬೇಕಾಗಿದ್ದ ಹೋರಾಟ ಮುಂದುಡಲಾಗಿದೆ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನಕ್ಕೆ…
ಬೆಂಗಳೂರು,ಆ.4- ಪರಿಶಿಷ್ಟ ಜಾತಿ ಮತ್ತು ಸಮುದಾಯಗಳಿಗೆ ಒಳ ಮೀಸಲಾತಿ ನೀಡಬೇಕಾಗಿದ್ದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಸರ್ಕಾರಿ ನೌಕರರ ಮುಂಬಡ್ತಿ ಮತ್ತು ನೇಮಕಾತಿ ಪ್ರಕ್ರಿಯೆಗೆ ಮತ್ತೆ ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ. ಒಳ ಮೀಸಲಾತಿ ನೀಡುವ ಸಂಬಂಧ ರಚಿಸಲಾಗಿದ್ದ…
ಬೆಂಗಳೂರು,ಆ.4- ಸ್ಯಾಂಡಲ್ ವುಡ್ ನಟಿ ಮೋಹಕ ತಾರೆ ರಮ್ಯಾ ಅವರಿಗೆ ಅಶ್ಲೀಲ ಸಂದೇಶಗಳನ್ನು ಪೋಸ್ಟ್ ಮಾಡಿದ್ದವರ ಬೆನ್ನು ಹತ್ತಿರುವ ಸಿಸಿಬಿ ಪೊಲೀಸರು ಮತ್ತಿಬ್ಬರು ಕಿಡಿಗೇಡಿಗಳನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಚಿಕ್ಕಂಗಲದ ರಾಜೇಶ್(23) ಹೊಸಕೋಟೆಯ…