ಮಂಗಳೂರು,ಏ.29- ಸಾಮಾಜಿಕ ಜಾಲತಾಣದಲ್ಲಿ ಪೆಹಲ್ಗಾಮ್ ಘಟನೆ ಮುಂದಿಟ್ಟುಕೊಂಡು ಆಕ್ಷೇಪಾರ್ಹ ಸಂದೇಶವನ್ನು ಹಂಚಿಕೊಂಡ ವೈದ್ಯರ ವಿರುದ್ಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆ ಡಾ.ಅತೀಫಾ ವಿರುದ್ಧ ಭಾರತೀಯ ನ್ಯಾಯಸಂಹಿತೆಯ ಸೆಕ್ಷನ್ 353 (ಕಿಡಿಗೇಡಿತನದ…
Year: 2025
ಮಂಡ್ಯ,ಏ.29-ಶ್ರೀರಂಗಪಟ್ಟಣದ ನಾರ್ಥ್ ಬ್ಯಾಂಕ್ ಬಳಿಯ ವಿಸಿ ಕಾಲುವೆಯಲ್ಲಿ ಮುಳುಗಿದ್ದ ಕಾರಿನಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿದ್ದು ಅನುಮಾನಕ್ಕೆ ಕಾರಣವಾಗಿದೆ. ಕಾಲುವೆಯ ನೀರು ಕಡಿಮೆ ಮಾಡಿರುವ ಹಿನ್ನೆಲೆಯಲ್ಲಿ ಕಾಲುವೆಯಲ್ಲಿ ಸ್ಯಾಂಟ್ರೋ ಕಾರೊಂದು ಮುಳುಗಿರುವುದು ಪತ್ತೆಯಾಗಿದೆ. ಬಳಿಕ ಕಾರನ್ನು ನೀರಿನಿಂದ…
ಬೆಂಗಳೂರು,ಏ.29- ಡ್ರೋನ್ ತಂತ್ರಜ್ಞಾನ ದತ್ತಾಂಶ ಕಳವು ಪ್ರಕರಣದ ಕುರಿತಂತೆ ಮರು ತನಿಖೆಗೆ ಆದೇಶಿಸಿರುವ ಹೈಕೋರ್ಟ್, ಡಿಜಿಪಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ವಿಶೇಷ ತನಿಖಾ ದಳ ರಚನೆಗೆ ಆದೇಶಿಸಿದೆ. ಅಲ್ಲದೆ, ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾದ ಪ್ರಕರಣಗಳು…
ರಾಯಚೂರು,ಏ.29- ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿ ಶವವನ್ನು ನದಿಗೆ ಎಸೆದಿದ್ದ ಘಟನೆ ಲಿಂಗಸುಗೂರು ತಾಲೂಕಿನ ಹಂಚಿನಾಳದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಯುವಕನ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆ ವೇಳೆ…
ಬೆಂಗಳೂರು,ಏ.28: ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಅಲೋಕ್ ಮೋಹನ್ ಅವರು ಸೇವಾ ನಿವೃತ್ತಿ ಹೊಂದುತ್ತಿದ್ದು, ಅವರ ಸ್ಥಾನಕ್ಕೆ ಸರ್ಕಾರ ಯಾರನ್ನು ನೇಮಕ ಮಾಡಲಿದೆ ಎಂಬ ವಿಚಾರ ಇದೀಗ ಕುತೂಹಲ ಮೂಡಿಸಿದೆ. ಸುಪ್ರೀಂ ಕೋರ್ಟ್…