Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರತೀಕಾರದ‌ ಪ್ರತಿಜ್ಞೆ ಮಾಡಿದ್ದ ಪಾತಕಿ ಉಗ್ರ
    ಸುದ್ದಿ

    ಪ್ರತೀಕಾರದ‌ ಪ್ರತಿಜ್ಞೆ ಮಾಡಿದ್ದ ಪಾತಕಿ ಉಗ್ರ

    vartha chakraBy vartha chakraNovember 26, 2022Updated:November 26, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ನ.25-ನಗರದ ಕುಕ್ಕರ್ ಬಾಂಬ್ ಸ್ಫೋಟದ ಬಾಂಬರ್‌ ಶಾರೀಕ್‌ ಐಸಿಸ್ ಉಗ್ರರಂತೆ ಸೆಲ್ಫಿ ವಿಡಿಯೋ ಮಾಡಿ ಪ್ರತಿಕಾರದ ಪ್ರತಿಜ್ಞೆ ತೆಗೆದುಕೊಂಡಿರುವುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
    ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ಶಾರೀಕ್‌ ಐಸಿಸ್‌ ಉಗ್ರರಂತೆ ಸೆಲ್ಫಿ ವಿಡಿಯೋ ಮಾಡಿ ಪ್ರತಿಕಾರದ ಪ್ರತಿಜ್ಞೆ ತೆಗೆದುಕೊಂಡು ಬಾಂಬ್ ತಯಾರಿ ಮಾಡಿರುವ ವಿಡಿಯೋ ಆತನ ಮೊಬೈಲ್ ಪರಿಶೀಲನೆ ವೇಳೆ ಲಭ್ಯವಾಗಿದೆ.
    ಮೂಲಭೂತವಾದಿ ಭಾಷಣಕಾರ ಝಾಕೀರ್ ನಾಯ್ಕ್‌ ಭಾಷಣದಿಂದ ಪ್ರಭಾವಿತನಾಗಿದ್ದ ಈತ ಝಾಕೀರ್‌ ನಾಯ್ಕ್‌ನನ್ನು ʼದಿ ರಿಯಲ್ ಇನ್ಸ್ಪಿರೇಶನ್ʼ ಎಂದು ಸಂಬೋಧಿಸಿದ್ದ.
    ಯೂಟ್ಯೂಬ್‌ನಿಂದ ಝಾಕೀರ್ ನಾಯ್ಕ್ ವೀಡಿಯೋ ಡೌನ್‌ಲೋಡ್‌ ಮಾಡಿದ್ದು ಶಾರೀಕ್ ಮೊಬೈಲ್‌ನಲ್ಲಿ 50ಕ್ಕೂ ಹೆಚ್ಚು ಭಾಷಣಗಳು ಸಿಕ್ಕಿವೆ. ಟೋರ್ ಬ್ರೌಸರ್ ಮೂಲಕ ಡಾರ್ಕ್ ವೆಬ್ ಬಳಸುತಿದ್ದ ವಿಚಾರವೂ ಲಭ್ಯವಾಗಿದೆ.
    ದ್ವೇಷ ಭಾಷಣ, ಭಯೋತ್ಪಾದನೆಗೆ ಪ್ರೇರಣೆ, ಹಣಕಾಸು ನೆರವು ಆರೋಪ ಹಿನ್ನೆಲೆಯಲ್ಲಿ ವಿವಾದಿತ ಧರ್ಮ ಪ್ರಚಾರಕ ಝಾಕೀರ್ ನಾಯ್ಕ್‌ ಪೀಸ್‌ ಟಿವಿಗೆ ಭಾರತ ನಿರ್ಬಂಧ ಹೇರಿದೆ. ಝಾಕೀರ್ ಭಾಷಣದಿಂದ ಪ್ರಚೋದಿತನಾಗಿದ್ದ ಐಸಿಸ್ ಉಗ್ರನೋರ್ವ 2016ರಲ್ಲಿ ಢಾಕಾದ ಮೇಲೆ ದಾಳಿ ಮಾಡಿದ್ದನು. ಈ ಘಟನೆಯಿಂದಾಗಿ ತಕ್ಷಣವೇ ಬಳಿಕ ಝಾಕೀರ್ ಭಾರತ ಬಿಟ್ಟು ಮಲೇಷ್ಯಾಕ್ಕೆ ಹೋಗಿದ್ದ.
    ಯುವಕರನ್ನು ಇಸ್ಲಾಂಗೆ ಬಲವಂತವಾಗಿ ಮತಾಂತರ ಮಾಡುವುದಕ್ಕೆ ಪ್ರೋತ್ಸಾಹ, ಭಯೋತ್ಪಾದಕರನ್ನು ಹೊಗಳುವುದು, ಆತ್ಮಹತ್ಯಾ ಬಾಂಬ್ ದಾಳಿ ಸಮರ್ಥನೆ, ಹಿಂದೂಗಳು, ಹಿಂದೂ ದೇವರುಗಳು ಮತ್ತು ಇತರ ಧರ್ಮಗಳ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌, ಇತರ ಧರ್ಮಗಳಿಗೆ ಅವಮಾನ ಈ ಎಲ್ಲಾ ಆರೋಪಗಳು ಝಾಕೀರ್‌ ನಾಯ್ಕ್‌ ಮೇಲಿದೆ.

    Verbattle
    Verbattle
    Verbattle
    ಉಗ್ರ ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous Articleಕುಕ್ಕೆಯಲ್ಲಿ ಶುರುವಾಯ್ತು ಕಿತಾಪತಿ
    Next Article ಒಡನಾಡಿಗೆ ಹಣದ ಆಮಿಷ!
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • Pmiugr on ದುಬಾರಿ ವಾಚ್ ಗಳ ಕಳ್ಳಸಾಗಣೆ ಜಾಲದಲ್ಲಿ ಮಂತ್ರಿ ಮಗ
    • LinwoodGah on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.