Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 24 ಗಂಟೆಯಲ್ಲಿ 14 ಅಪಘಾತ: ನಾಲ್ವರು ದುರ್ಮರಣ | Bengaluru
    Viral

    24 ಗಂಟೆಯಲ್ಲಿ 14 ಅಪಘಾತ: ನಾಲ್ವರು ದುರ್ಮರಣ | Bengaluru

    vartha chakraBy vartha chakraAugust 22, 20232 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.22 – ಇತ್ತೀಚೆಗೆ ರಾಜ್ಯದಲ್ಲಿ ಒಂದೇ ದಿನ 38 ಮಂದಿ ಅಪಘಾತದಲ್ಲಿ ಸಾವನ್ನಪ್ಪಿದ್ದು ಆಂದಿನ ದಿನವನ್ನು ಕರಾಳ ಶನಿವಾರ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದ ಬೆನ್ನಲ್ಲೇ ಬೆಂಗಳೂರು ನಗರದಲ್ಲಿ ಕಳೆದ 24 ಗಂಟೆಗಳಲ್ಲಿ ಸಂಭವಿಸಿದ 14 ಅಪಫಾತಗಳಲ್ಲಿ ನಾಲ್ವರು ಸಾವನ್ನಪ್ಪಿ 14 ಮಂದಿ ಗಾಯಗೊಂಡಿದ್ದಾರೆ.
    ಹೆಬ್ಬಾಳದಲ್ಲಿ ಸ್ವಯಂ ಅಪಘಾತದಿಂದಾಗಿ ಪಶ್ಚಿಮ ಬಂಗಾಳ ಮೂಲದ 32 ವರ್ಷದ ಯುವಕನೊಬ್ಬ ಬಲಿಯಾಗಿದ್ದಾನೆ. ಅತಿ ವೇಗ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪತ್ತೆಯಾಗಿದೆ.

    ರಾಜಾಜಿನಗರದಲ್ಲಿ ಎರಡು ಪ್ರತೊ ಅಪಘಾತಗಳು ಸಂಭವಿಸಿದ್ದು, ಸ್ವಯಂ ಅಪಘಾತದಿಂದಾಗಿ ರಾಹುಲ್(19) ಮೃತಪಟ್ಟಿದ್ದಾರೆ. ಬೈಕ್‌ನಲ್ಲಿ ಅತಿ ವೇಗದಿಂದ ಬಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಹೆಣ್ಣೂರಿನ ಎರಡು ಅಪಘಾತಗಳು ನಡೆದಿದ್ದು, ರಸ್ತೆ ದಾಟುತ್ತಿದ್ದ ಪಾದಚಾರಿ ಪೂನಂದಾಸ್ (32) ಆರ್.ಎಕ್ಸ್ ಬೈಕ್ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.

    ಪೂನಂದಾಸ್ ರಸ್ತೆ ಬದಿ ಹೋಗುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿತ್ತು. ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಬಸವನಗುಡಿಯಲ್ಲಿ ಎರಡು ಅಪಘಾತಗಳು ಸಂಭವಿಸಿದ್ದು ಇಬ್ಬರು ಗಾಯಗೊಂಡಿದ್ದು ಅದೃಷ್ಟವಶಾತ್ ಯಾವುದೇ ಸಾವುನೋವು ಸಂಭವಿಸಿಲ್ಲ. ಕೆ.ಆರ್ ಪುರಂದಲ್ಲಿ ಒಂದು ಅಪಘಾತ ನಡೆದು ಬೈಕ್ ಸವಾರರು ಗಾಯಗೊಂಡಿದ್ದಾರೆ. ವೈಟ್ ಫೀಲ್ಡ್ ಬಳಿ ಎರಡು ಅಪಘಾತಗಳು ಸಂಭವಿಸಿರುವ ವರದಿ ಬಂದಿದ್ದು ಅಲ್ಲಿ‌ಕೂಡ‌ ಯಾವುದೇ ಸಾವು ಸಂಭವಿಸಿಲ್ಲ. ಹುಳಿಮಾವುವಿನಲ್ಲಿ ಎರಡು ಅಪಘಾತಗಳು ಸಂಭವಿಸಿದ್ದರೆ, ಸದಾಶಿವನಗರ ರಸ್ತೆ ಅಪಘಾತವಾಗಿರುವ ವರದಿ ಬಂದಿದೆ.

    Verbattle
    Verbattle
    Verbattle
    accident Bangalore Bengaluru ಅಪಘಾತ ಡಿಕ್ಕಿ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous ArticleBangalore south ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ | Sowmya Reddy
    Next Article ಕಲುಷಿತ ನೀರು ಪೂರೈಸಿದರೆ ಜೋಕೆ | Water Pollution
    vartha chakra
    • Website

    Related Posts

    ವಾಹನ ಸವಾರರೇ ಎಚ್ಚರ!

    March 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    March 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    March 26, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn on ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Kevinjoync on ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • Allenjoymn on ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.