Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 28 ವರ್ಷ ಚಿಕ್ಕವಳ ಕೈಹಿಡಿದ ಮಾಜಿ ಕ್ರಿಕೆಟಿಗ!
    ಸುದ್ದಿ

    28 ವರ್ಷ ಚಿಕ್ಕವಳ ಕೈಹಿಡಿದ ಮಾಜಿ ಕ್ರಿಕೆಟಿಗ!

    vartha chakraBy vartha chakraMay 4, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೋಲ್ಕತ್ತಾ : ಭಾರತದ ಮಾಜಿ ಕ್ರಿಕೆಟಿಗ ಅರುಣ್ ಲಾಲ್ ನಿನ್ನೆ ತನಗಿಂತ 28 ವರ್ಷ ಚಿಕ್ಕವಳಾಗಿರುವ ಶಿಕ್ಷಕಿ ಬುಲ್ ಬುಲ್ ಸಹಾಳನ್ನು ವರಿಸಿದ್ದಾರೆ.
    ಸೋಮವಾರ ಕೋಲ್ಕತ್ತಾದಲ್ಲಿ ಬುಲ್ ಬುಲ್ ಶಾ ಅವರನ್ನು ಅರುಣ್ ಲಾಲ್ ಕೈಹಿಡಿದಿದ್ದಾರೆ. ಬಳಿಕ ನವದಂಪತಿ ಕೇಕ್ ಕಟ್ ಮಾಡಿದ್ದಾರೆ. ಇತ್ತ ಬುಲ್ ಬುಲ್ ಅವರು ಕೈಗೆ ಮೆಹಂದಿ ಹಾಕಿ ಫೋಟೋ ತೆಗೆಸಿಕೊಂಡಿದ್ದಾರೆ. ಇದೀಗ ಈ ಎರಡು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ. ಇದೇ ವೇಳೆ ಕುಟುಂಬದವರಿಗೆ ಹಾಗೂ ಗೆಳೆಯರಿಗೆ ನವದಂಪತಿ ಸೋಶಿಯಲ್ ಮೀಡಿಯಾ ಮೂಲಕ ಧನ್ಯವಾದಗಳನ್ನು ತಿಳಿಸಿದ್ದಾರೆ.
    66 ವರ್ಷದ ಅರುಣ್ ಲಾಲ್ ಪ್ರಸ್ತುತ ಪಶ್ಚಿಮ ಬಂಗಾಳದ ಮುಖ್ಯ ಕೋಚ್ ಆಗಿದ್ದಾರೆ. ವರದಿಗಳ ಪ್ರಕಾರ, ಲಾಲ್ ಮತ್ತು ಸಹಾ ಬಹುಕಾಲದಿಂದ ಸಂಬಂಧ ಹೊಂದಿದ್ದರು. ಲಾಲ್ ಅವರ ಮೊದಲ ಪತ್ನಿ ರೀನಾ ಅವರಿಂದ ಒಪ್ಪಿಗೆ ಪಡೆದ ನಂತರವೇ ಅವರು ಈ 2ನೇ ಮದುವೆ ಪ್ಲ್ಯಾನ್ ಮಾಡಿದ್ದಾರೆ.

    Verbattle
    Verbattle
    Verbattle
    bul bul saha married arun lal ex cricketer
    Share. Facebook Twitter Pinterest LinkedIn Tumblr Email WhatsApp
    Previous Articleಬಸವಣ್ಣ ಲಿಂಗಾಯಿತ ಧರ್ಮ ಸ್ಥಾಪಕ!!
    Next Article ಕ್ರೇಜಿ ಪ್ರಾರಂಭ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Uzrdml on ಚಿಕನ್ ಇಲ್ಲದ ಬಿರಿಯಾನಿ ಕೊಟ್ಟ ತಪ್ಪಿಗೆ ಏನಾಯ್ತು ಗೊತ್ತಾ | Chicken Biryani
    • Ymivrw on ಜೈಲಿನಲ್ಲಿ ನಾರಾಯಣ ಗೌಡ ಹೇಗಿದ್ದಾರೆ? | Narayan Gowda
    • Yfijfk on BJPಯಿಂದ ರಾಜ್ಯದ ಅಭಿವೃದ್ಧಿ- Congress ನಿಂದ ಭ್ರಷ್ಟಾಚಾರ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.