Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹುಬ್ಬಳ್ಳಿಯಲ್ಲಿದೆ 28 ಕೋಟಿ‌ ಮೊತ್ತದ ಗುರೂಜಿ ಅಪಾರ್ಟ್‌ಮೆಂಟ್!
    ಸುದ್ದಿ

    ಹುಬ್ಬಳ್ಳಿಯಲ್ಲಿದೆ 28 ಕೋಟಿ‌ ಮೊತ್ತದ ಗುರೂಜಿ ಅಪಾರ್ಟ್‌ಮೆಂಟ್!

    vartha chakraBy vartha chakraJuly 6, 2022Updated:July 6, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ; ಸರಳ ವಾಸ್ತುವಿನ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
    ಆಸ್ತಿ ವಿಷಯವಾಗಿ ಅವರೊಂದಿಗೆ ಕೆಲಸ‌ ಮಾಡಿದ್ದ ಆಪ್ತರೇ ಹತ್ಯೆಗೈದಿದ್ದು, ಗುರೂಜಿ ದುರಂತ ಅಂತ್ಯ ಕಂಡಿದ್ದಾರೆ. ವಾಸ್ತು ಹೇಳುವುದು ಮಾತ್ರವಲ್ಲದೆ ರಿಯಲ್ ಎಸ್ಟೇಟ್ ಉದ್ಯಮದಲ್ಲೂ ಸಾವಿರಾರು ಕೋಟಿ ವ್ಯವಹಾರ ಮಾಡುತ್ತಿದ್ದ ಚಂದ್ರಶೇಖರ ಗುರೂಜಿ ದೇಶದ ವಿವಿಧ ರಾಜ್ಯಗಳಲ್ಲಿ ಸಾಕಷ್ಟು ಆಸ್ತಿಯನ್ನು ಸಂಪಾದಿಸಿದ್ದರು.
    ಬೆಂಗಳೂರಿನಲ್ಲೇ ಅನೇಕ ನಿವೇಶನಗಳು ಹಾಗೂ ಕಟ್ಟಡಗಳನ್ನು ಖರೀದಿಸಿದ್ದ ಅವರು ಮಹಾರಾಷ್ಟ್ರ, ಗುಜರಾತ್, ದೆಹಲಿ ಆಂಧ್ರಪ್ರದೇಶದಲ್ಲಿಯೂ ಒಂದೊಂದು ಕಚೇರಿ ಹೊಂದಿದ್ದರು. ಇವರ ಕಚೇರಿಯಲ್ಲಿ 300 ಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದರು.
    ಬರೋಬ್ಬರಿ 1000 ಕೋಟಿಗೂ ಹೆಚ್ಚು ಆಸ್ತಿ ಸಂಪಾದನೆ ಮಾಡಿದ್ದ ಚಂದ್ರಶೇಖರ ಗುರೂಜಿ, ಹುಬ್ಬಳ್ಳಿ ಜೆಪಿ ನಗರದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಅಪಾರ್ಟ್ಮೆಂಟ್ ಕೂಡ ನಿರ್ಮಾಣ ಮಾಡಿದ್ದರು ಎನ್ನಲಾಗಿದೆ.
    ಬೇನಾಮಿ ಆಸ್ತಿ ಸಂಪಾದನೆ ಮಾಡಿದ್ದ ಗುರೂಜಿಗೆ ಅದುವೇ ದಾರುಣ ಸಾವಿಗೆ ಕಾರಣವಾಗಿದೆ. ಹತ್ಯೆಯಾದ ನಾಲ್ಕು ಗಂಟೆಯೊಳಗೆ ಪೊಲೀಸರು ಮಹಾಂತೇಶ್ ಹಾಗೂ ಮಂಜುನಾಥ್ ಎಂಬ ಹಂತಕರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.  ಒಟ್ಟಿನಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿ ಕೋಟಿ ಒಡೆಯ ಚಂದ್ರಶೇಖರ ಗುರೂಜಿಯ ಸಾವಿನ ನೆತ್ತರಿಗೆ ಬೆಚ್ಙಿಬಿದ್ದಿದೆ.
    ಬುಧವಾರ ಅಂತ್ಯಕ್ರಿಯೆ:
    ಭೀಕರವಾಗಿ ಸಾವನ್ನಪ್ಪಿದ ಚಂದ್ರಶೇಖರ ಗುರೂಜಿಯ ಅಂತ್ಯಕ್ರಿಯೆ ಹುಬ್ಬಳ್ಳಿಯ ಸುಳ್ಳ ರಸ್ತೆಯಲ್ಲಿನ ಅವರ ಹೊಲದಲ್ಲಿ‌ ನಾಳೆ (ಜುಲೈ 6) ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    News ವಾಣಿಜ್ಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಗೃಹಬಳಕೆ ಸಿಲಿಂಡರ್ ದರ ಮತ್ತೆ‌ ಹೆಚ್ಚಳ
    Next Article ಸಾವಿರ ಕೋಟಿ ಒಡೆಯ ಚಂದ್ರಶೇಖರ ಗುರೂಜಿ ಅಂತ್ಯದ ಸುತ್ತ…
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Qsgxyl on ED ವಿಚಾರಣೆಗೆ ಬೆಚ್ಚಿದ ನಾಗೇಂದ್ರ, ದದ್ದಲ್.
    • LinwoodGah on ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • DeandrekAlty on ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.