Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 34 Drug Peddler ಗಳ ಬಂಧನ
    ಸುದ್ದಿ

    34 Drug Peddler ಗಳ ಬಂಧನ

    vartha chakraBy vartha chakraSeptember 12, 20232 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.12 – ಡ್ರಗ್ಸ್ ‌ಮಾರಾಟ (Drug Peddler) ಸರಬರಾಜು ಸೇವನೆ ಸಾಗಾಣೆ ಮಾರಾಟದ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ಓರ್ವ ವಿದೇಶಿ ಪ್ರಜೆ ಸೇರಿ 34 ಮಂದಿ ಅಂತರರಾಜ್ಯ ಡ್ರಗ್‌ ಪೆಡ್ಲರ್ (Drug Peddler) ಗಳನ್ನು ಬಂಧಿಸಿ 2.42 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

    ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಸಿಬ್ಬಂದಿಯು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ಕಾಲೇಜು ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಸಂಗ್ರಹಿಸಲಾದ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆಯನ್ನು ನಡೆಸಿ 24 ಪ್ರಕರಣಗಳಲ್ಲಿ 34 ಮಂದಿ‌ ಡ್ರಗ್‌ ಪೆಡ್ಲರ್   ಗಳನ್ನು ಬಂಧಿಸಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ತಿಳಿಸಿದರು.
    ಬಂಧಿತ ಡ್ರಗ್‌ ಪೆಡ್ಲರ್ ಗಳಲ್ಲಿ ಕೇರಳದ 15, ಕರ್ನಾಟಕದ10, ಬಿಹಾರದ 4, ಒರಿಸ್ಸಾದ ಇಬ್ಬರು, ಅಸ್ಸಾಂ, ಹರಿಯಾಣದ ತಲಾ ಒಬ್ಬ ಹಾಗೂ ನೈಜೀರಿಯಾ ದೇಶದ ಒಬ್ಬ ಸೇರಿದ್ದು ಅವರನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ ಎಂದು ಹೇಳಿದರು.

    ಬಂಧಿತರಿಂದ 2.42 ಕೋಟಿಗೂ ಅಧಿಕ ಮೌಲ್ಯದ 37 ಕೆಜಿ 900 ಗ್ರಾಂ ಗಾಂಜಾ, 167,56 ಗ್ರಾಂ ಕ್ರಿಸ್ಟೇಲ್,ಗಾಂಜಾ ಎಣ್ಣಿ ಇನ್ನಿತರ ಮಾದಕವಸ್ತುಗಳನ್ನು‌ ವಶಪಡಿಸಿಕೊಳ್ಳಲಾಗಿದೆ ಎಂದರು. ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ವೈಟ್‌ಫೀಲ್ಡ್ – ವರ್ತೂರು, ಕಾಟನ್‌ ಪೇಟೆ, ಮೈಕೋಲೇಔಟ್, ಆರ್.ಟಿ. ನಗರ – ಬೊಮ್ಮನಹಳ್ಳಿ, ಕೆಂಗೇರಿ, ಚಾಮರಾಜಪೇಟೆ, ಬೈಯ್ಯಪ್ಪನಹಳ್ಳಿ, ರಾಮಮೂರ್ತಿನಗರ, ಕೊಡಿಗೇಹಳ್ಳಿ, ಕೆಆರ್ ಪುರಂ, ಪರಪ್ಪನ ಅಗ್ರಹಾರ, ಗಿರಿನಗರ, ಹೆಣ್ಣೂರು, ಹೊತ್ತನೂರು , ಯಲಹಂಕ, ಮಾರತ್ ಹಳ್ಳಿ, ಹುಳಿಮಾವು ಹಾಗೂ ಜೆ ಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಾರ್ಯಾಚರಣೆಯನ್ನು ನಡೆಸಿ ಡ್ರಗ್ ಶೆಡ್ಡಿಂಗ್‌ ನಲ್ಲಿ ತೊಡಗಿದ್ದವರನ್ನು ಬಂಧಿಸಲಾಗಿದೆ.
    ಬಂಧಿತ ಆರೋಪಿಗಳು ಕಡಿಮೆ ಸ ಮಯದಲ್ಲಿ ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತುಗಳನ್ನು ಖರೀದಿ ಮಾ ಡಿ ಅವುಗಳನ್ನು ಪರಿಚಯಸ್ಥ ಗ್ರಾಹಕರಿಗೆ ಕಾಲೇಜು ವಿದ್ಯಾರ್ಥಿಗಳಿಗೆ, ಐಟಿ ಬಿಟಿ ಉದ್ಯೋಗಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುವುದು ಪತ್ತೆಯಾಗಿದೆ ಎಂದರು.

    Verbattle
    Verbattle
    Verbattle
    crime drug peddler ED Government Karnataka News Trending viral ಕಾಲೇಜು ಡ್ರಗ್ಸ್ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous ArticleB-Tech ಪದವೀಧರರ ಐನಾತಿ ವಂಚನೆ
    Next Article ವಿಜಯೇಂದ್ರ ಪರ ಯಡಿಯೂರಪ್ಪ ಬ್ಯಾಟಿಂಗ್ | Vijayendra
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    March 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    March 26, 2026

    2 Comments

    1. Idmvkb on March 18, 2026 2:53 am

      L’expГ©rience de casino ultime vous attend chez Betano. Les nouveaux utilisateurs reГ§oivent jusqu’Г  500 € de bonus de bienvenue plus des tours gratuits. Rejoignez les tables de blackjack en direct https://betanogame.org/fr/ ou pariez sur les sports avec des cotes imbattables. Votre gros gain commence ici.

      Reply
    2. Mvembk on March 22, 2026 6:10 am

      Mostbet – o cassino online feito para quem quer ganhar de verdade – https://mostbetpt.pro/pagamento/ , Descubra o Mostbet: bГґnus de 100% + 290 rodadas grГЎtis para novos jogadores .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • https://wm01oaq9b.hier-im-netz.de on ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ
    • Rickytug on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.