Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಟಿಯಂತಾಗಲು 40 ಬಾರಿ ಶಸ್ತ್ರಚಿಕಿತ್ಸೆ, ಈಗ ತಾನಾಗುವ ಬಯಕೆ ಈ‌ ಮಾಡೆಲ್‌ಗೆ!
    ಸುದ್ದಿ

    ನಟಿಯಂತಾಗಲು 40 ಬಾರಿ ಶಸ್ತ್ರಚಿಕಿತ್ಸೆ, ಈಗ ತಾನಾಗುವ ಬಯಕೆ ಈ‌ ಮಾಡೆಲ್‌ಗೆ!

    vartha chakraBy vartha chakraJuly 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಾಷಿಂಗ್ಟನ್: ಅಮೆರಿಕದ ಜನಪ್ರಿಯ ಮಾಡೆಲ್ ಹಾಗೂ ಸೆಲೆಬ್ರಿಟಿ ಕಿಮ್ ಕಾರ್ಡ್‌ಶಿಯಾನ್‌ರ‌ಂತೆಯೇ ಕಾಣಬೇಕೆಂದು ಆಸೆ ಹೊತ್ತ ಮಾಡೆಲ್ ಒಬ್ಬರು ಬರೋಬ್ಬರಿ 40 ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
    ಇದಕ್ಕಾಗಿ ಆರು ಲಕ್ಷ ಡಾಲರ್ ವ್ಯಯಿಸಿ ಥೇಟ್ ಕಿಮ್ ಕಾರ್ಡಶಿಯಾನ್ ಅವರ ರೂಪವನ್ನು ಪಡೆದ ಬಳಿಕ ಮಾಡೆಲ್ ಜೆನ್ನಿಫರ್ ಪ್ಯಾಪ್ಲೋನಾಗೆ ತಾನು ಮೊದಲಿನಂತೆ ಆಗಬೇಕು ಎಂದೆನಿಸಿದೆ. ಇದೀಗ ಮತ್ತೆ ಕೋಟಿಗಟ್ಟಲೇ ಖರ್ಚು ಮಾಡಿ ಅಸಲಿ ರೂಪ ವಾಪಸ್ ಪಡೆಯಲು ಹೆಣಗಾಡುತ್ತಿದ್ದಾರೆ.
    17ನೇ ವಯಸ್ಸಿನಲ್ಲಿ ಕಿಮ್ ಕಾರ್ಡಶಿಯಾನ್‌ರಂತೆ ಆಗಬೇಕೆಂದು ಜೆನ್ನಿಫರ್ ಕೋಟಿಗಟ್ಟಲೇ ಹಣ ವ್ಯಯಿಸಿ ಮುಖಕ್ಕೆ ಸರ್ಜರಿ ಮಾಡಿಸಿದ್ದಾರೆ. ಆದರೆ ಎಲ್ಲರೂ ಇವರನ್ನು ಕಿಮ್ ಕಾರ್ಡಶಿಯಾನ್ ಅಂದರೇ ಹೊರತು ಜೆನ್ನಿಫರ್ ಹೆಸರಿನಲ್ಲಿ ಯಾರೂ ಗುರುತಿಸಲಿಲ್ಲ. ಇದರಿಂದ ಬೇಸತ್ತ ಜೆನ್ನಿಫರ್ ಮತ್ತೆ ತಮ್ಮ ಮೊದಲ ರೂಪವನ್ನು ಪಡೆಯಲು ಚಿಕಿತ್ಸೆ ಆರಂಭಿಸಿದ್ದಾರೆ.

    Verbattle
    Verbattle
    Verbattle
    News Trending
    Share. Facebook Twitter Pinterest LinkedIn Tumblr Email WhatsApp
    Previous Articleಪ್ರತಿದಿನ ಸೀರೆ ಉಡುವಂತೆ ಮದುವೆ ಮಂಟಪದಲ್ಲೇ ವಧುವಿಗೆ ಷರತ್ತು ವಿಧಿಸಿದ ವರ!
    Next Article ಉಕ್ರೇನಿಯನ್ನರ ಉಸಿರು‌ ನಿಲ್ಲಿಸಲು ನಾಯಿಗೆ ಬಾಂಬ್ ಕಟ್ಟಿದ ರಷ್ಯಾ ಸೈನಿಕರು!
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    • http://kocka.6f.sk/profile.php?lookup=198 on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • kamera_qlOi on ಮೃತದೇಹ ವಿಲೇವಾರಿಗೆ ನಟ ದರ್ಶನ್ ಕೊಟ್ಟಿದ್ದೆಷ್ಟು ಗೊತ್ತಾ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.