Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 56 ವರ್ಷಗಳ ನಂತರ ಸಿಕ್ಕ ಮೃತ ದೇಹಗಳು.
    ಪ್ರಚಲಿತ

    56 ವರ್ಷಗಳ ನಂತರ ಸಿಕ್ಕ ಮೃತ ದೇಹಗಳು.

    vartha chakraBy vartha chakraOctober 1, 20245 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ: ಅ,01- ಚಂಡೀಗಢದಿಂದ ಲೇಹ್‌ಗೆ ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ವಿಮಾನ ಎಎನ್‌-12 1968ರ ಫೆಬ್ರುವರಿ 7ರಂದು ಹಿಮಾಚಲ ಪ್ರದೇಶದ ರೋಹ್ತಾಂಗ್ ಪಾಸ್‌ ಬಳಿ ಪತನಗೊಂಡಿತ್ತು. ಈ ನತದೃಷ್ಟ ವಿಮಾನದಲ್ಲಿ 102 ಮಂದಿ ಪ್ರಯಾಣಿಕರು ಇದ್ದರು.
    ವಿಮಾನ ಪತನಗೊಂಡ ಸುದ್ದಿ ತಿಳಿಯುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ರಕ್ಷಣಾ ತಂಡಗಳು ಹಲವು ಮೃತ ದೇಹಗಳನ್ನು ಹೊರತೆಗೆಯಲು ಯಶಸ್ವಿಯಾಗಿದ್ದವು. ಆದರೆ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದ ಇನ್ನೂ ಕೆಲ ಪ್ರಯಾಣಿಕರು ಮತ್ತು ಪತನಗೊಂಡ ವಿಮಾನದ ಅವಶೇಷಗಳು ಪತ್ತೆಯಾಗಿರಲಿಲ್ಲ.
    ನಾಪತ್ತೆಯಾದ ಪ್ರಯಾಣಿಕರು ಮತ್ತು ವಿಮಾನದ ಅವಶೇಷಗಳಿಗಾಗಿ ಭಾರತೀಯ ಸೇನೆಯ ಡೋಗ್ರಾ ಸ್ಕೌಟ್ಸ್‌ ಮತ್ತು ತಿರಂಗಾ ಮೌಂಟೇನ್‌ ರೆಸ್ಕ್ಯೂ ತಂಡಗಳ ಸಿಬ್ಬಂದಿ ಇಲ್ಲಿಯವರೆಗೆ ಹುಡುಕಾಟ ನಡೆಸುತ್ತಿದ್ದರು.
    ಈ ಸಿಬ್ಬಂದಿ ಇಲ್ಲಿಯವರೆಗೆ ಸತತವಾಗಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಕೆಲವು ಮೃತದೇಹಗಳು ಪತ್ತೆಯಾಗಿವೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ. ಸುಧೀರ್ಘ 56 ವರ್ಷಗಳ ಕಾರ್ಯಾಚರಣೆಯ ನಂತರ ಈಗ ಐದು ಮೃತ ದೇಹಗಳು ಪತ್ತೆಯಾಗಿವೆ.
    ಈಗ ಪತ್ತೆಯಾಗಿರುವ ಮೃತದೇಹಗಳು ಮಲ್ಖಾನ್‌ ಸಿಂಗ್, ನಾರಾಯಣ್ ಸಿಂಗ್‌ ಮತ್ತು ಥಾಮಸ್‌ ಚರಣ್‌ ಅವರದ್ದು ಎಂದು ಗುರುತಿಸಲಾಗಿದೆ. ಇನ್ನೊಂದು ಮೃತದೇಹದ ಗುರುತು ಪತ್ತೆಯಾಗಿಲ್ಲ.
    ವಿಮಾನದ ಅವಶೇಷವನ್ನು 2003 ರಲ್ಲಿ ಪತ್ತೆಹಚ್ಚಲಾಗಿದ್ದರೆ, 2019ರ ವರೆಗೆ ಕೇವಲ ಐವರ ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಕೆಲಸವಿಲ್ಲದ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವರ ಸವಾಲ್.
    Next Article CM ಅವರ ಮತ್ತೊಂದು ನಿವೇಶನ ಅಕ್ರಮ ಕೆದಕಿದ ಕುಮಾರಸ್ವಾಮಿ.
    vartha chakra
    • Website

    Related Posts

    ಶಾಲೆಯಲ್ಲೇ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ದುರ್ಮರಣ

    February 25, 2026

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    February 25, 2026

    ಮಸೀದಿಯಾದ ದೇವಸ್ಥಾನ

    February 25, 2026

    5 Comments

    1. Etjxxz on February 19, 2026 4:14 am

      Test your luck in the best online games. crown coins casino official website offers exclusive promotions and tournaments. Become a millionaire in one evening!

      Reply
    2. Etjxxz on February 19, 2026 4:17 am

      Test your luck in the best online games. crown coins casino official website offers exclusive promotions and tournaments. Become a millionaire in one evening!

      Reply
    3. Etjxxz on February 19, 2026 4:21 am

      Test your luck in the best online games. crown coins casino official website offers exclusive promotions and tournaments. Become a millionaire in one evening!

      Reply
    4. Etjxxz on February 19, 2026 4:23 am

      Test your luck in the best online games. crown coins casino official website offers exclusive promotions and tournaments. Become a millionaire in one evening!

      Reply
    5. Etjxxz on February 19, 2026 4:25 am

      Test your luck in the best online games. crown coins casino official website offers exclusive promotions and tournaments. Become a millionaire in one evening!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಶಾಲೆಯಲ್ಲೇ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ದುರ್ಮರಣ

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    ಮಸೀದಿಯಾದ ದೇವಸ್ಥಾನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MichaelRem on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Dlnrtq on ಸಿಎಂ ಹುದ್ದೆ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ.
    • Tayloradvag on ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    Latest Kannada News

    ಶಾಲೆಯಲ್ಲೇ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ದುರ್ಮರಣ

    February 25, 2026

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    February 25, 2026

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    February 25, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.