ರಾಯಗಢ(ಮಹಾರಾಷ್ಟ್ರ): ಪತಿಯೊಂದಿಗೆ ಜಗಳವಾಡಿದ ಸಿಟ್ಟಿನಲ್ಲಿ ತಾಯಿಯೊಬ್ಬಳು ತನ್ನ ಆರು ಮಕ್ಕಳನ್ನು ಬಾವಿಗೆಸೆದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಭಯಾನಕ ಘಟನೆ ಮಹಾರಾಷ್ಟ್ರದ ದಲ್ಕತಿ ಗ್ರಾಮದಲ್ಲಿ ನಡೆದಿದೆ.
ಐವರು ಹೆಣ್ಣುಮಕ್ಕಳ ಹಾಗೂ ಒಂದೂವರೆ ವರ್ಷದ ಬಾಲಕನ ಮೃತದೇಹಗಳನ್ನು ಪೊಲೀಸರು ಹೊರತೆಗೆದಿದ್ದಾರೆ. ಮಕ್ಕಳ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Previous Articleಕುವೆಂಪು ಜನ್ಮಸ್ಥಳದಿಂದ ಪಾದಯಾತ್ರೆ..
Next Article ಜೂನ್ 2ರಂದು ಕರ್ನಾಟಕಕ್ಕೆ ಮುಂಗಾರು ಪ್ರವೇಶ