ಕಲಬುರಗಿ: ಖಾಸಗಿ ಬಸ್ ಹಾಗು ಕಂಟೈನರ್ ಮುಖಾಮುಖಿ ಡಿಕ್ಕಿಯಾಗಿ 6ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ.
ಕಲಬುರಗಿಯ ಕಮಲಾಪುರ ಹೊರವಲಯದಲ್ಲಿ ಶುಕ್ರವಾರ ಬೆಳಗ್ಗೆ ಈ ದುರಂತ ನಡೆದಿದೆ.
ಕಲಬುರಗಿಯ ಕಮಲಾಪುರ ಹೊರವಲಯದಲ್ಲಿ ಶುಕ್ರವಾರ ಬೆಳಗ್ಗೆ ಸುಮಾರು 6 ಗಂಟೆಗೆ ನಡೆದ ದುರ್ಘಟನೆಯಲ್ಲಿ ಖಾಸಗಿ ಬಸ್‍ಗೆ ಬೆಂಕಿ ತಗುಲಿದ್ದು, 6ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. 22ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗೋವಾದಿಂದ ಹೈದ್ರಾಬಾದ್‍ಗೆ ಈ ಬಸ್ ಸಂಚರಿಸುತ್ತಿತ್ತು. ಈ ಬಸ್‍ನಲ್ಲಿ ಒಟ್ಟು 29 ಪ್ರಯಾಣಿಕರು ಸಂಚರಿಸುತ್ತಿದ್ದರು. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಖಾಸಗಿ ಬಸ್- ಲಾರಿ ಡಿಕ್ಕಿ: ಹೊತ್ತಿ ಉರಿದ ಬಸ್, 6 ಮಂದಿ ಸಜೀವ ದಹನ
Previous ArticleDrug ಫೆಡ್ಲರ್ Arrest
Next Article ಸ್ಯಾಂಡಲ್ ವುಡ್ ಹಿರಿಯ ನಟ ಉದಯ್ ಹುತ್ತಿನಗದ್ದೆ ನಿಧನ