Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 99 ರೂಪಾಯಿ ಸಾಲಕ್ಕೆ 58 ಸಾವಿರ ಕೊಡಬೇಕಂತೆ.?
    Viral

    99 ರೂಪಾಯಿ ಸಾಲಕ್ಕೆ 58 ಸಾವಿರ ಕೊಡಬೇಕಂತೆ.?

    vartha chakraBy vartha chakraFebruary 6, 202521 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ದಾವಣಗೆರೆ,ಫೆ.6-
    ಸಾಲ ವಸೂಲಾತಿ ಹೆಸರಿನಲ್ಲಿ ರಾಜ್ಯದ ಹಲವಡೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ನಿಲ್ಲುತ್ತಲೇ ಇಲ್ಲ. ಜೈಲು ಶಿಕ್ಷೆ ದಂಡ ಮೊದಲಾದ ಸರ್ಕಾರದ ಕಾನೂನಿನ ಬ್ರಹ್ಮಾಸ್ತ್ರಕ್ಕೂ ಈ ಸಂಸ್ಥೆಗಳು ಜಗ್ಗುತ್ತಲೆ ಇಲ್ಲ.
    ಮೈಕ್ರೋ ಫೈನಾನ್ಸ್ ಸಂಸ್ಥೆಯಲ್ಲಿ ಬಾಕಿ ಉಳಿಸಿಕೊಂಡಿರುವ ಕೇವಲ 99 ರೂಪಾಯಿಗೆ 58 ಸಾವಿರ ರೂ‌ಪಾಯಿ ಕಟ್ಟುವಂತೆ ಬ್ಯಾಂಕೊಂದು ದಾವಣಗೆರೆಯಲ್ಲಿ ಚಂದ್ರಶೇಖರ್‌ ಎಂಬ ಗ್ರಾಹಕರಿಗೆ ನೋಟೀಸ್ ಕೊಟ್ಟು, ಹಣ ಪಾವತಿಸುವಂತೆ ಕಿರುಕುಳ ನೀಡುತ್ತಿದೆ.
    ಚಂದ್ರಶೇಖರ್ ಆನ್‌ಲೈನ್ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಯಲ್ಲಿ 10 ಲಕ್ಷ ರೂಪಾಯಿ ಸಾಲ ಮಾಡಿದ್ದರು. ಪ್ರತಿ ತಿಂಗಳು ನಿಯಮಿತವಾಗಿ ಕಂತಿನಂತೆ ಎಲ್ಲಾ ಸಾಲವನ್ನು ಕಟ್ಟಿದ್ದರು. ಉಳಿದ 99 ರೂ. ಕಟ್ಟಿಸಿಕೊಂಡು ಕ್ಲೀಯರೆನ್ಸ್ ಕೊಡಿ ಎಂದು ಕೇಳಿದಾಗ 58,000 ರೂ. ಕಟ್ಟುವಂತೆ ಸೂಚಿಸಿದ್ದಾರೆ.
    ನಿಮಗೆ ಕ್ಲಿಯರೆನ್ಸ್ ಸರ್ಟಿಫಿಕೇಟ್ ಬೇಕು ಅಂದರೆ ವಿವಿಧ ಶುಲ್ಕಗಳ ರೂಪದಲ್ಲಿ ವಿಧೀಸಲಾಗಿರುವ 58 ಸಾವಿರ ಕಟ್ಟಬೇಕು ಎಂದು ಚಂದ್ರಶೇಖರ್‌ಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಹೇಳಿದ್ದಾರೆ.
    ದಾಖಲೆ ಪ್ರಕಾರ ಕೇವಲ 99 ರೂಪಾಯಿ ಕಟ್ಟಿದರೆ ಸಾಲ ಮುಕ್ತವಾಗುತ್ತದೆ. ಆದರೆ ಇದೀಗ ಮೈಕ್ರೋ ಫೈನಾನ್ಸ್ ಸಿಬ್ಬಂದಿ 58,000 ಕಟ್ಟಲೇಬೇಕು ಎಂದು ಕಿರುಕುಳ ನೀಡುತ್ತಿದ್ದಾರೆ ಎಂದು ಚಂದ್ರಶೇಖರ್ ಸರ್ಕಾರದ ಅಧಿಕಾರಿಗಳಿಗೆ ದೂರು ನೀಡಿದ್ದಾರೆ ಅಷ್ಟೇ ಅಲ್ಲದೆ ಈ ಬಗ್ಗೆ ಆರ್‌ಬಿಐಗೆ ಪತ್ರ ಬರೆಯಲು ಮುಂದಾಗಿದ್ದಾರೆ.

    ಮೈ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleರೂಪಾಯಿ ಕುಸಿತದಿಂದ ಯಾರಿಗೆ ನಷ್ಟ?
    Next Article ಹೆಂಡತಿಯನ್ನು ಕೊಂದು ಕತೆ ಕಟ್ಟಿದ.
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    July 22, 2025

    21 Comments

    1. xtl4f on June 5, 2025 4:32 am

      get generic clomiphene without insurance clomiphene rx get clomid prices how to buy cheap clomiphene without prescription can i buy generic clomiphene buying clomiphene no prescription clomid cost uk

      Reply
    2. where is the best place to buy generic cialis on June 10, 2025 12:47 am

      With thanks. Loads of knowledge!

      Reply
    3. generic name for flagyl on June 11, 2025 7:05 pm

      I couldn’t resist commenting. Profoundly written!

      Reply
    4. iddhj on June 22, 2025 3:12 am

      buy amoxicillin tablets – diovan 160mg price buy combivent medication

      Reply
    5. z99zt on June 24, 2025 6:09 am

      buy zithromax 500mg sale – tinidazole 500mg oral buy bystolic 5mg

      Reply
    6. 9153k on June 26, 2025 1:56 am

      buy generic augmentin over the counter – atbioinfo.com ampicillin usa

      Reply
    7. 1tzzl on June 27, 2025 5:54 pm

      purchase esomeprazole pills – anexamate esomeprazole capsules

      Reply
    8. wh2or on June 29, 2025 3:22 am

      order coumadin 2mg generic – cou mamide cost cozaar 25mg

      Reply
    9. 50yko on July 1, 2025 1:06 am

      meloxicam 15mg cost – https://moboxsin.com/ cheap mobic 15mg

      Reply
    10. ndmmh on July 2, 2025 9:52 pm

      prednisone canada – https://apreplson.com/ order prednisone sale

      Reply
    11. rir5v on July 4, 2025 12:39 am

      where can i buy ed pills – site best ed pill

      Reply
    12. zdus9 on July 12, 2025 12:52 am

      order cenforce pill – https://cenforcers.com/ buy generic cenforce for sale

      Reply
    13. nm4wc on July 13, 2025 10:44 am

      pharmacy 365 cialis – https://ciltadgn.com/ cialis for sale in toront ontario

      Reply
    14. yyshb on July 15, 2025 8:47 am

      how much tadalafil to take – buy cialis no prescription overnight tadalafil oral jelly

      Reply
    15. Connietaups on July 15, 2025 4:24 pm

      buy cheap generic zantac – https://aranitidine.com/ zantac 300mg cheap

      Reply
    16. bbfgz on July 17, 2025 1:11 pm

      viagra men sale – https://strongvpls.com/# buy viagra 50mg online

      Reply
    17. Connietaups on July 18, 2025 4:58 am

      The thoroughness in this break down is noteworthy. que es el viagra

      Reply
    18. dy9f3 on July 19, 2025 2:07 pm

      This is the big-hearted of scribble literary works I truly appreciate. azithromycin brand

      Reply
    19. Connietaups on July 20, 2025 8:52 pm

      This is the amicable of serenity I enjoy reading. https://ursxdol.com/sildenafil-50-mg-in/

      Reply
    20. hx1k2 on July 22, 2025 9:20 am

      With thanks. Loads of knowledge! https://prohnrg.com/product/cytotec-online/

      Reply
    21. abo2e on July 24, 2025 10:46 pm

      This is the amicable of glad I have reading. https://aranitidine.com/fr/ciagra-professional-20-mg/

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • home-alone-274 on ಬಿಜೆಪಿ ಎಸ್.ಟಿ. ಮೋರ್ಚಾದಿಂದ ಸಿಎಂ ಮನೆಗೆ ಮುತ್ತಿಗೆ
    • black-top-448 on ಸೌತೆ ಕಾಯಿ ತಿನ್ನಿಸಿದ್ದಕ್ಕೆ ಹೀಗಾ ಮಾಡೋದು
    • Leroyevorn on ಬಾಂಗ್ಲಾದೇಶಿಯರ ಅಡಗುದಾಣವಾದ ಕರ್ನಾಟಕ.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe