Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇಸರಿ ಶಾಲು ಧರಿಸಿದವರು ಹಲ್ಲೆ ನಡೆಸಿದರು: ಕಥೆ ಕಟ್ಟಿ ಉಸ್ತಾದ್​ಗಳಿಗೆ ದೂರು ನೀಡಿದ ಬಾಲಕ
    ಸುದ್ದಿ

    ಕೇಸರಿ ಶಾಲು ಧರಿಸಿದವರು ಹಲ್ಲೆ ನಡೆಸಿದರು: ಕಥೆ ಕಟ್ಟಿ ಉಸ್ತಾದ್​ಗಳಿಗೆ ದೂರು ನೀಡಿದ ಬಾಲಕ

    vartha chakraBy vartha chakraJuly 2, 2022Updated:July 2, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು: ಆರನೇ ತರಗತಿ ಬಾಲಕ ಕೋಮು ಗಲಭೆ ಸೃಷ್ಟಿಸಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

    ಮಂಗಳೂರು ನಗರ ಹೊರವಲಯದ ಕಾಟಿಪಳ್ಳದಲ್ಲಿ ಜೂನ್ 27ರಂದು ಮದ್ರಾಸದಿಂದ ಬರುವಾಗ ಕೇಸರಿ ಶಾಲು ಧರಿಸಿ ಹಲ್ಲೆ ಮಾಡಿದ್ದಾರೆ ಎಂದು ಬಾಲಕ ಮಸೀದಿ ಉಸ್ತಾದ್​ಗಳಿಗೆ ದೂರು ನೀಡಿದ್ದಾನೆ. ಬಾಲಕನ ಮೇಲೆ ಹಲ್ಲೆ ವಿಚಾರ ಸೂಕ್ಷ್ಮ ಪ್ರದೇಶದಲ್ಲಿ ಆತಂಕ ಮೂಡಿಸಿತ್ತು. ಆದರೆ ಪೊಲೀಸ್ ತನಿಖೆ ವೇಳೆ ಬಾಲಕನ ಕಟ್ಟು ಕಥೆ ಬಯಲಾಗಿದೆ.

    ದೂರು ನೀಡುವ ಮುನ್ನ ತನ್ನ ಬಟ್ಟೆಯನ್ನು ತಾನೇ ಹರಿದುಕೊಂಡು ಬಂದಿದ್ದ ಬಾಲಕ ಹಲ್ಲೆ ನಡೆಸಿದ್ದಾರೆ ಎಂದು ಸುಳ್ಳು ಹೇಳಿದ್ದಾನೆ ಎನ್ನಲಾಗಿದೆ.

    ಶಾಲೆಯಲ್ಲಿ, ಮನೆಯಲ್ಲಿ ಯಾರೂ ನನ್ನ ಬಗ್ಗೆ ಗಮನ ವಹಿಸುತ್ತಿಲ್ಲ. ಶಾಲೆಯಲ್ಲಿ ಕಲಿತ ಪಾಠ ತಲೆಗೆ ಹತ್ತುತ್ತಿಲ್ಲ ಹೀಗಾಗಿ ಎಲ್ಲರ ಗಮನ ಸೆಳೆಯಲು ಕಟ್ಟು ಕಥೆ ಕಟ್ಟಿರುವುದಾಗಿ ಬಾಲಕ ವೈದ್ಯರು ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗು ಪೊಲೀಸರೆದುರು ಬಾಯ್ಬಿಟ್ಟಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

    Religion
    Share. Facebook Twitter Pinterest LinkedIn Tumblr Email WhatsApp
    Previous Articleನಿಗೂಢ ಸಾವು
    Next Article ದೇಶದಲ್ಲಿ ಕೊರೋನಾ ಏರುಮುಖ: 17,092 ಜನರಿಗೆ ಸೋಂಕು, 29 ಜೀವಹಾನಿ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DennisSaike on ರಾಜ್ಯದ ಜನರಿಗೆ ಮನರಂಜನೆ ನೀಡುತ್ತಿರುವ ಅಶೋಕ್.
    • 8j8hy on ವೀರ ಸಾವರ್ಕರ್ ಸಿನಿಮಾದ ಸುಳ್ಳು.
    • b46sy on ಆದಿತ್ಯ ಠಾಕ್ರೆ ಕಿತಾಪತಿ.
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe