Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆನೆ ದಾಳಿಗೆ ರೈತ ಬಲಿ
    ಸುದ್ದಿ

    ಆನೆ ದಾಳಿಗೆ ರೈತ ಬಲಿ

    vartha chakraBy vartha chakraJuly 2, 2022Updated:July 2, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾಸನ,ಜು.2-ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಆನೆ ದಾಳಿಗೆ ಮತ್ತೋರ್ವ ರೈತರೊಬ್ಬರು ಬಲಿಯಾಗಿರುವ ದಾರುಣ ಘಟನೆ ಸಕಲೇಶಪುರ ತಾಲೂಕಿನ ಕೆಲಗಳಲೆಯಲ್ಲಿ ನಡೆದಿದೆ.
    ಕೆಲಗಳಲೆ ಗ್ರಾಮದ ಕೃಷ್ಣೇಗೌಡ (55) ಮೃತ ದುರ್ದೈವಿ. ಕೃಷ್ಣೇಗೌಡ ಇಂದು ಬೆಳಿಗ್ಗೆ ಗ್ರಾಮದ ಹೊರವಲಯದ ತೋಟದ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
    ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ದಿನೇ ದಿನೇ ಮಿತಿ ಮೀರುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದ ಅರಣ್ಯ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಭಾರೀ ಆಕ್ರೋಶ ಹೊರಹಾಕಿದ್ದಾರೆ.

    Verbattle
    Verbattle
    Verbattle
    hassan ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Article50 ಲಕ್ಷ ಮೌಲ್ಯದ ಅಫೀಮು ವಶ ಇಬ್ಬರು ಸೆರೆ
    Next Article ನಾಲ್ವರು ಯುವಕರು ಅತ್ಯಾಚಾರ ಮಾಡಿ ಗರ್ಭಿಣಿಯಾದ ಬಳಿಕ ಹಲ್ಲೆ ಮಾಡಿ ಗರ್ಭಪಾತ!
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • billiard-sport-969 on ಭೋವಿ ನಿಗಮದ ದುಡ್ಡು ಸಿಕ್ಕವರಿಗೆ ಸೀರುಂಡೆ
    • Ewlvrc on Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ
    • Jiapar on ಗಗನಯಾತ್ರೆ ಮಾಡಬೇಕಾ..ಇಲ್ಲಿದೆ ಸಿಹಿ ಸುದ್ದಿ..
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.