ಜೈಪುರ: ಉದಯಪುರದಲ್ಲಿ ಕನ್ಹಯ್ಯಲಾಲ್‌ನನ್ನು ಭೀಕರವಾಗಿ ಶಿರಚ್ಛೇದ ಮಾಡಿದ್ದ ಆರೋಪಿಗಳನ್ನು ಹತ್ತು ದಿನಗಳ ಕಾಲ ಎನ್‌ಐಎ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
ಶನಿವಾರ ಹತ್ಯೆ ಆರೋಪಿಗಳನ್ಜು ಎನ್ಐಎ ಕೋರ್ಟ್‌ಗೆ ಹಾಜರುಪಡಿಸಿದ್ದ ವೇಳೆ ನಾಲ್ವರು ಆರೋಪಿಗಳ ಮೇಲೆ ವಕೀಲರು ಹಲ್ಲೆ ಮಾಡಿದ್ದಾರೆ.
ಹತ್ಯೆಯಲ್ಲಿ ನೇರವಾಗಿ ಭಾಗಿಯಾದ ಮೊಹಮದ್ ಗೌಸ್, ರಿಯಾಜ್ ಅಟ್ಟಾರಿ ಹಾಗೂ ಹತ್ಯೆಗೆ ಸಹಾಯ ಮಾಡಿದ ಮೊಹ್ಶಿನ್ ಹಾಗೂ ಆಸಿಫ್‌ರನ್ನು ವ್ಯಾನ್‌ನತ್ತ ಕರೆದುಕೊಂಡು ಹೋಗುತ್ತಿದ್ದ ವೇಳೆ ವಕೀಲರು ಹಲ್ಲೆ ನಡೆಸಿದ್ದಾರೆ.
ಭಾರೀ ಜನಸ್ತೋಮದ ನಡುವೆ ಅವರನ್ನು ಕೋರ್ಟ್‌ಗೆ ಕರೆದುಕೊಂಡು ಬರುವ ವೇಳೆ, ರಿಯಾಜ್ ಹಾಗೂ ಮೊಹಮದ್ ಅಂಗಿ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ್ದಾರೆ.
Previous Articleಕಾನೂನು ಸಚಿವರ ಕ್ಷೇತ್ರದಲ್ಲಿ PDO, ಗ್ರಾಪಂ ಸದಸ್ಯ ರಾಸಲೀಲೆ
Next Article ರಾಜಕುಮಾರಿ..ಬಂದಳು.. ವಿಕ್ರಾಂತ್ ರೋಣ ಎರಡನೇ ಸಾಂಗ್ ರಿಲೀಸ್